ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ ಬರಲಿದೆ. ರಾಜ್ಯ ವಿಧಾನ ಸಭೆಯ ಮುಂದಿನ ಅಧಿವೇಶನದಲ್ಲಿ ಇದನ್ನು ಕ್ರಮಬದ್ಧಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ರಾಜಕೀಯ ಪಕ್ಷಗಳು ಮತ್ತು ಎನ್ಜಿಒಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಮೇಘಾಲಯದ ನಿವಾಸಿಯಲ್ಲದ ಮತ್ತು ರಾಜ್ಯದಲ್ಲಿ 24 ಗಂಟೆಗಳಿಗಿಂತ ಹೆಚ್ಚು ಕಾಲ ಇರಲು ಉದ್ದೇಶಿಸಿರುವ ಯಾವುದೇ ವ್ಯಕ್ತಿ ಸರ್ಕಾರಕ್ಕೆ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇದನ್ನು ಅವರ ಸ್ವಂತ ಹಿತಾಸಕ್ತಿಗಾಗಿ ಹಾಗೂ ಸರ್ಕಾರ ಮತ್ತು ಮೇಘಾಲಯದ ಜನರ ಹಿತ ದೃಷ್ಟಿಯಿಂದ ಮಾಡಲಾಗುತ್ತದೆ. ಅವರು ಹೆಚ್ಚು ಸುರಕ್ಷಿತವಾಗಿರುತ್ತಾರೆ ಎಂದರು.
ಕೇಂದ್ರ,ರಾಜ್ಯ ಮತ್ತು ಜಿಲ್ಲಾ ಮಂಡಳಿಗಳ ನೌಕರರನ್ನು ಕಾಯಿದೆಯ ವ್ಯಾಪ್ತಿಯಿಂದ ಮುಕ್ತಗೊಳಿಸಲಾಗಿದೆ ಎಂದರು. ಮೇಘಾಲಯ ನಿವಾಸಿಗಳು, ಸುರಕ್ಷತೆ ಮತ್ತು ಭದ್ರತಾ ಕಾಯ್ದೆ, 2016 (ಎಂಆರ್ಎಸ್ಎಸ್ಎ)ಯನ್ನು ಆಗಿನ ಕಾಂಗ್ರೆಸ್ ನೇತೃತ್ವದ ಎಂಯುಎ- II ಸರ್ಕಾರವು ಅಕ್ರಮ ವಲಸೆಯನ್ನು ಪರಿಶೀಲಿಸುವ ಸಮಗ್ರ ಕಾರ್ಯ ವಿಧಾನಗಳ ಭಾಗವಾಗಿ ಅಂಗೀಕರಿಸಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.