ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು ಆದರೆ ಈಗ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಬ್ಯಾಂಕ್ ಕೆಲಸವನ್ನ ಮಾಡಲು ಸಾಧ್ಯವಾಗುವುದಿಲ್ಲ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ನಮ್ಮ ಖಾತೆಗೆ ನಮ್ಮ ಹಣವನ್ನ ಹಾಕಲು ಕೂಡ ಪಾನ್ ಕಾರ್ಡ್ ತುಂಬಾ ಅವಶ್ಯಕ.
ಇನ್ನು ಈಗ ಪಾನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಬಹುಮುಖ್ಯವಾದ ಮಾಹಿತಿಯನ್ನು ತಿಳಿಯೋಣ. ಹಾಗೆ ಇದನ್ನು ನಿರ್ಲಕ್ಷ ಮಾಡಬೇಡಿ. ನಿರ್ಲಕ್ಷ ಮಾಡಿದರೆ ದಂಡ ಕಟ್ಟಬೇಕಾಗುತ್ತದೆ. ಹಾಗಾದರೆ ಏನದು ಬಹುಮುಖ್ಯ ಮಾಹಿತಿ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ತಿಳಿಯೋಣ ಪೂರ್ತಿಯಾಗಿ ಓದಿ ಮತ್ತು ಈ ಸ್ನೇಹಿತರೆ ನೀವು ಪಾನ್ ಸಂಖ್ಯೆಯನ್ನ ನಮೂದಿಸುವ ವೇಳೆ ತಪ್ಪನ್ನ ಮಾಡಿದರೆ ಬರೋಬ್ಬರಿ 10 ಸಾವಿರ ರೂಪಾಯಿ ದಂಡವನ್ನ ಕಟ್ಟಬೇಕು ಇಲ್ಲವಾದರೆ ನಿಮ್ಮಮೇಲೆ ಖಠಿಣವಾದ ಕ್ರಮವನ್ನ ತೆಗೆದುಕೊಳ್ಳಲಾಗುತ್ತದೆ.
ಹೌದು 50 ಸಾವಿರಕ್ಕೂ ಅಧಿಕ ವ್ಯವಹಾರವನ್ನ ಮಾಡುವಾಗ ಪಾನ್ ಸಂಖೆಯನ್ನ ನಮೂದಿಸುವುದು ಕಡ್ಡಾಯ. ಇನ್ನು ಪಾನ್ ಸಂಖ್ಯೆಯನ್ನ ನಮೂದಿಸುವ ಸಮಯದಲ್ಲಿ ತಪ್ಪಾಗಿ ನಮೂದಿಸಿದರೆ ಅಥವಾ ಉದ್ದೇಶಪೂರ್ವಕವಾಗಿ ನಮೂದಿಸಿದರೆ ಆದಾಯ ತೆರಿಗೆ ಕಲಂ 1961 ಸೆಕ್ಷನ್ 272 ಬಿ ಅನ್ವಯ ನಿಮಗೆ 10 ಸಾವಿರ ರೂಪಾಯಿಗಳ ದಂಡವನ್ನ ವಿಧಿಸಲಾಗುತ್ತದೆ. ಇನ್ನು ಈಗ ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯ.
ಇನ್ನು ಆಧಾರ್ ಗೆ ಪಾನ್ ಕಾರ್ಡ್ ಕಡ್ಡಾಯವಾಗಿರುವುದರಿಂದ ಪಾನ್ ಕಾರ್ಡ್ ಇಲ್ಲದವರು ಹಣದ ವಹಿವಾಟಿನ ಸಂದರ್ಭದಲ್ಲಿ ಆಧಾರ್ ಸಂಖ್ಯೆಯಯನ್ನ ನೀಡುತ್ತಾರೆ, ಇನ್ನು ಈ ಸಮಯದಲ್ಲಿ ಆಧಾರ್ ಸಂಖ್ಯೆಯನ್ನ ಕೂಡ ತಪ್ಪಾಗಿ ನೀಡಿದರೆ ಇದೆ ನಿಯಮ ಅನ್ವಯಿಸಲಿದೆ. ಇನ್ನು ಈ ನಿಯಮ ಜಾರಿಗೆ ಬಂದಿರುವುದು ಒಂದು ರೀತಿಯಲ್ಲಿ ಒಳ್ಳೆಯದೇ ಆಯಿತು ಎಂದು ಜನರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ, ನೀವು ಕೂಡ ಹಣದ ವಹಿವಾಟು ಮಾಡುವ ಸಮಯದ್ಲಲಿ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನ ಯಾವುದೇ ಕಾರಣಕ್ಕೂ ತಪ್ಪಾಗಿ ನೀಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.