News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

73

ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು ಲೀಡ್ ಕಾಮಿಡಿ ನಟರು ಡಿಫರೆಂಟಾಗಿರೋ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ ಮಾರಾಟಕ್ಕಿಟ್ಟಿರೋ ಮನೆಯೊಳಗಿನ ವಿಚಿತ್ರ ಬೂತಬಾಧೆಯಿಂದ ತಾವು ಕಂಗಾಲಾಗಿ ಪ್ರೇಕ್ಷಕರಲ್ಲಿ ನಗೆಯುಕ್ಕಿಸಲು ರೆಡಿಯಾಗಿದ್ದಾರೆ.

ಸಾಧು ಕೋಕಿಲಾ ಮತ್ತು ಚಿಕ್ಕಣ್ಣರಂಥಾ ನಟರನ್ನು ಈವರೆಗೂ ಕನ್ನಡದ ಪ್ರೇಕ್ಷಕರು ನಾನಾ ಪಾತ್ರಗಳಲ್ಲಿ ನೋಡಿದ್ದಾರೆ. ಆದರೆ ಇದೇ ವಾರ ಬಿಡುಗಡೆಯಾಗಲಿರುವ ಮನೆ ಮಾರಾಟಕ್ಕಿದೆ ಎಂಬ ಚಿತ್ರದಂಥಾ ಪಾತ್ರಗಳಲ್ಲಿ ಈ ಹಿಂದೆಂದೂ ನೋಡಿರಲು ಸಾಧ್ಯವೇ ಇಲ್ಲ ಅನ್ನೋದು ಚಿತ್ರತಂಡದ ವಿಶ್ವಾಸ. ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೇಲರ್‍ನಲ್ಲಿ ಇವರೆಲ್ಲರ ಪಾತ್ರಗಳ ಝಲಕ್‍ಗಳೂ ಸ್ಪಷ್ಟವಾಗಿಯೇ ಕಾಣಿಸಿವೆ. ಆದರೆ ಅದನ್ನೂ ಮೀರಿದ ಮಜಾ ಈ ಪಾತ್ರಗಳಿಂದ ಪ್ರೇಕ್ಷಕರಿಗೆ ಸಿಗಲಿದೆಯಂತೆ.

ಸಾಧು ಕೋಕಿಲಾ ಕನ್ನಡ ಚಿತ್ರರಂಗದ ಹೆಮ್ಮೆಯ ಪ್ರತಿಭಾವಂತ ಹಾಸ್ಯ ಕಲಾವಿದ. ಅವರೊಂದು ಸಿನಿಮಾದಲ್ಲಿ ನಟಿಸಿದ್ದಾರೆಂದರೆ, ಅದು ವಿಶೇಷವಾಗಿರುತ್ತದೆಂದೇ ಅರ್ಥ. ಅವರ ಪಾತ್ರದ ಮೇಲೆ ಅಗಾಧ ಪ್ರಮಾಣದಲ್ಲಿ ನಿರೀಕ್ಷೆಉಗಳೂ ಇರೋದು ಸುಳ್ಳಲ್ಲ. ಆದರೆ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಮಾತ್ರ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಸಾಧು ಮಹಾರಾಜರ ಪಾತ್ರ ಮೂಡಿ ಬಂದಿದೆಯಂತೆ. ಇಲ್ಲಿ ನಾಲಕ್ಕು ಹಾಸ್ಯ ಕಲಾವಿದರ ಪಾತ್ರವೂ ಕೂಡಾ ಒಂದಕ್ಕಿಂತ ಒಂದು ಚೆಂದ ಎಂಬಂತೆ ಮೂಡಿ ಬಂದಿದೆ ಎಂಬ ಭರವಸೆ ನಿರ್ದೇಶಕರಲ್ಲಿದೆ. ಅದೇನೆಂಬುದು ಇನ್ನು ದಿನದೊಪ್ಪತ್ತಿನಲ್ಲಿಯೇ ಜಾಹೀರಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ – ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು…!

    ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • Uncategorized, ರಾಜಕೀಯ

    ತಾಜ್‌ ಮಹಲ್‌ ನಿರ್ಮಿಸಿದವರು ದ್ರೋಹಿಗಳು ಎಂದು ಹೇಳಿದ ಶಾಸಕ..!ತಿಳಿಯಲು ಈ ಲೇಖನ ಓದಿ..

    ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…