ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು, ಹೊಟ್ಟೆ ಮತ್ತು ಮೂಳೆಗಳಿಗೆ ಬಹಳಷ್ಟು ಪ್ರಯೋಜನಕಾರಿ.

ಇನ್ನು ಈಗ ಎಲ್ಲಿ ನೋಡಿದರು ಮಾಲಿನ್ಯ ಭರಿತ ವಾತಾವರಣ, ಈ ವಾಯು ಮಾಲಿನ್ಯದಿಂದಾಗಿ ವ್ಯಕ್ತಿಯು ಆಸ್ತಮಾದಿಂದ ಬಳಲುತ್ತಿದ್ದರೆ, ಮಲಗುವ ವೇಳೆಗೆ ಸ್ವಲ್ಪ ಬೆಲ್ಲವನ್ನು ಸೇವಿಸಿ ಮತ್ತು ರಾತ್ರಿಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿದರೆ ಕೆಲವೇ ದಿನಗಳಲ್ಲಿ ಆಸ್ತಮಾದ ಸಮಸ್ಯೆ ಓಡಿ ಹೋಗುತ್ತದೆ. ಇನ್ನು ದೇಹದಲ್ಲಿ ಸುಸ್ತು ಅಥವಾ ಬಾಡಿ ವಿಕ್ನೆಸ್ ಇದ್ದವರು ರಾತ್ರಿಯಲ್ಲಿ ಸ್ವಲ್ಪ ಬೆಲ್ಲ ತಿನ್ನಿರಿ ಮತ್ತು ಒಂದು ಲೋಟ ಬಿಸಿನೀರನ್ನು ಕುಡಿಯಿರಿ, ಇದು ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇನ್ನು ರಕ್ತ ಹೀನತೆಯಿಂದ ಬಳಲುತ್ತಿರುವವರು ಮಲಗುವ ವೇಳೆ ಬೆಲ್ಲವನ್ನು ಸೇವಿಸಿ ಮತ್ತು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವು ಹೆಚ್ಚಾಗಿಸಿ ಕೆಲವೇ ದಿನಗಳಲ್ಲಿ ರಕ್ತಹೀನತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.

ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವುದರ ಜತೆಗೆ ಗ್ಯಾಸ್ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ ಮತ್ತು ಕೀಲು ನೋವು ಸಮಸ್ಯೆ ಇರುವವರು ಪ್ರತಿದಿನ ಶುಂಠಿ ಜತೆ ಬೆಲ್ಲ ಸೇವಿಸಬೇಕು, ಶುಂಠಿಯನ್ನು ಬೆಲ್ಲದ ಜತೆ ಬಿಸಿ ಮಾಡಿ ಸ್ವಲ್ಪ ಬೆಚ್ಚಗಿರುವಾಗಲೇ ತಿಂದರೆ ಗಂಟಲು ನೋವು ಶಮನವಾಗುತ್ತದೆ. ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕ ಅಂಶಗಳನ್ನು ಹೊರ ಹಾಕಲು ನೆರವಾಗುತ್ತದೆ, ಶೀತ, ಕಫ ಇದ್ದಾಗ ಬಿಸಿ ನೀರಿನಲ್ಲಿ ಬೆಲ್ಲವನ್ನು ಕರಗಿಸಿ ಕುಡಿಯಬೇಕು ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಬಹುದು.

ನಿಮಗೆ ತಿಳಿದಿರಲಿ ಖನಿಜಾಂಶ ಕಬ್ಬಿಣಾಂಶವನ್ನು ಹೊಂದಿರುವ ಬೆಲ್ಲವನ್ನು ಹಿತವಾಗಿ, ಮಿತವಾಗಿ ಪ್ರತಿದಿನ ಬೆಲ್ಲ ತಿನ್ನುವುದು ನಿಜಕ್ಕೂ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರಬಲ್ಲದು, ಈ ಹಿನ್ನೆಲೆಯಲ್ಲಿ ಪೂರ್ವಜರು ಬೆಲ್ಲ ತಿಂದು ನೀರು ಕುಡಿಯುತ್ತಿದ್ದರು. ಇನ್ನು ಹಲವು ರೋಗಗಳನ್ನು ಬೆಲ್ಲ ಹೇಗೆ ನಿವಾರಣೆ ಮಾಡುತ್ತದೆ ಎನ್ನುವುದನ್ನು ಈ ಕೆಳಗಿನ ಉದಾಹರಣೆಗಳಲ್ಲಿ ನೋಡಬಹುದು, ಊಟವಾದ ಮೇಲೆ ಸಣ್ಣ ತುಂಡು ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಉತ್ತಮ ಇದು ಜೀರ್ಣಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ, ಹೀಗಾಗಿ ಮಲಬದ್ಧತೆಯನ್ನು ದೂರ ಮಾಡುತ್ತದೆ. ನಿಯಮಿತ ಪ್ರಮಾಣದಲ್ಲಿ ಬೆಲ್ಲ ತಿನ್ನುವ ಅಭ್ಯಾಸ ದೇಹಕ್ಕೆ ಬಹಳ ಒಳ್ಳೆಯದು ಅನುಮಾನ ಇದ್ದರೆ ವೈದ್ಯರ ಬಳಿ ಕೂಡ ಈ ಬಗ್ಗೆ ಸಮಾಲೋಚನೆ ನಡೆಸಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…