News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

71

ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ.

ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ.

ಶಾಲೆಗಳಲ್ಲಿ ಮಧ್ಯಾಹ್ನದ ಸಮಯದಲ್ಲಿ ಮಕ್ಕಳನ್ನು ಮಲಗಿಸುತ್ತಾರೆ ಇದಕ್ಕೆ ಕಾರಣ ನಿಮಗೆ ಗೊತ್ತಾ ಮಧ್ಯಾಹ್ನದ ಹೊತ್ತು ಮಕ್ಕಳು ಮಲಗಿದರೆ ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಬರುವುದಿಲ್ಲ. ಮತ್ತು ಹೃದಯದ ಸಮಸ್ಯೆಯೂ ಕೂಡ ಬರುವುದಿಲ್ಲ ಅದರಲ್ಲೂ 60ವರ್ಷ ವಯಸ್ಸಿನವರು ಮಧ್ಯಾಹ್ನದ ಸಮಯದಲ್ಲಿ ನಿದ್ರೆ ಮಾಡಿದರೆ ಅವರ ತುಂಬಾ ಆಕ್ಟಿವ್ ಆಗಿರುತ್ತಾರೆ.

ನಿಮಗೆ ದಿನ ಮಧ್ಯಾಹ್ನದ ಹೊತ್ತು ನಿದ್ದೆ ಮಾಡಲು ಸಾಧ್ಯವಿಲ್ಲ ಎಂದಾಗ ವಾರಕ್ಕೆ ಮೂರು ಸಲ ಮಧ್ಯಾಹ್ನದ ಹೊತ್ತು ನಿದ್ದೆ ಮಾಡಿ ಇದರಿಂದ ನೀವು ತುಂಬಾ ಎನರ್ಜಿ ಆಗಿರುತ್ತೀರಿ ಹಾಗಂತ ನೀವು ದಿನಪೂರ್ತಿ ನಿದ್ದೆ ಮಾಡಿ ಎಂದು ನಾನು ಹೇಳುತ್ತಿಲ್ಲ ಎಡಗೈ ಮೇಲೆ ನಮ್ಮ ತಲೆಯನ್ನು ಹಾಕಿಕೊಂಡು ಮಲಗಿದರೆ ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಚೆನ್ನಾಗಿ ಆಗುತ್ತದೆ ಇದಿಷ್ಟು ಮಧ್ಯಾಹ್ನದ ಹೊತ್ತು ನಾವು ಮಲಗಿದರೆ ನಮಗೆ ಆಗುವ ಉಪಯೋಗಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…