ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ.
ಕಳೆದ 10 ದಿನಗಳಲ್ಲಿ ಕಡಿಮೆ ಇದ್ದ ನುಗ್ಗೆಕಾಯಿ ಬೆಲೆ ದರ 200 ರೂ. ಗಡಿದಾಟಿದೆ. ಶುಕ್ರವಾರ ಒಂದು ಕೆಜಿ ನುಗ್ಗೆಕಾಯಿ 312 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಇಂದು ಹಾಪ್ ಕಾಮ್ಸ್ ಗಳಲ್ಲಿ ಒಂದು ಕೆ.ಜಿ ನುಗ್ಗೆಕಾಯಿಯು 349 ರೂಪಾಯಿಗೆ ಮಾರಾಟವಾಗುತ್ತಿದೆ. ಈ ದರವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತರಕಾರಿ ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ನುಗ್ಗೆಕಾಯಿ ಮತ್ತು ನುಗ್ಗೆಸೊಪ್ಪು ಉತ್ತಮ ಔಷಧೀಯ ಹೊಂದಿದೆ. ಇದು ಆರೋಗ್ಯವರ್ಧಕ ತರಕಾರಿ. ನಿಂಬೆಕಾಯಿ ಉಪ್ಪಿನಕಾಯಿಗೆ ನುಗ್ಗೆಕಾಯಿ ತುಂಡು ಮಾಡಿ ಸೇರಿಸಬಹುದು. ಪಕ್ವವಾದ ನಂತರ ಈ ನುಗ್ಗೆಕಾಯಿ ತಿನ್ನಲು ರುಚಿ. ನುಗ್ಗೆಕಾಯಿಯನ್ನು ಯಾವ ರೀತಿಯಲ್ಲಿ ಸೇವಿಸಿದರೂ ಸರಿಯೇ ಅದು ದೇಹಾರೋಗ್ಯವನ್ನು ಉತ್ತಮಪಡಿಸುತ್ತದೆ.
ನುಗ್ಗೆಕಾಯಿಯಿಂದ ಸಾರು, ಪಲ್ಯಗಳನ್ನು ಮಾಡಬಹುದು. 100 ಗ್ರಾಂ ನುಗ್ಗೆಯಲ್ಲಿ 9.4 ಗ್ರಾಂ ಪ್ರೋಟೀನ್, ಶೇ. 151 ವಿಟಮಿನ್ ಎ, ಶೇ.86 ವಿಟಮಿನ್ ಸಿ, ಶೇ. 18 ಕ್ಯಾಲ್ಸಿಯಮ್ ಹಾಗೂ ಶೇ.22 ರಷ್ಟು ಕಬ್ಬಿನ ಅಂಶ ಇರುತ್ತದೆ. ನುಗ್ಗೆಕಾಯಿ ರಫ್ತಿನಲ್ಲಿ ಭಾರತವು ವಿಶ್ವದಲ್ಲಿಯೇ ನಂಬರ್ 1 ಸ್ಥಾನದಲ್ಲಿದೆ. ಭಾರತವು ಶೇ.80ರಷ್ಟು ನುಗ್ಗೆ ರಫ್ತು ಮಾಡಿದರೆ, ಏಷಿಯಾ ಪೆಸಿಫಿಕ್ ಶೇ. 9ರಷ್ಟು ರಫ್ತು ಮಾಡುತ್ತದೆ. ಉಳಿದಂತೆ ಆಫ್ರಿಕಾ ಶೇ. 8 ಹಾಗೂ ಅಮೆರಿಕ ಶೇ.3 ರಷ್ಟು ರಫ್ತು ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…