ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ.
ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.
ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.
ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.
ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.
ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…