ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್‍ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.
ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.
ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ