ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ.
ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು.
ನಂತರ ಒಂದು ಪಾತ್ರೆಗೆ ಎಣ್ಣೆ ಜೀರಿಗೆ ಸಾಸಿವೆ ಕಡ್ಲೆ ಬೇಳೆ ಕೊತ್ತಂಬರಿ ಸೊಪ್ಪು ಈರುಳ್ಳಿ ಟೊಮೇಟೊ ಮೆಣಸಿನಕಾಯಿ ಎಲ್ಲವನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿ ನಂತರ ಅದಕ್ಕೆ ಬಾಳೆದಿಂಡನ್ನು ಹಾಕಿ ಉಪ್ಪು ಸ್ವಲ್ಪ ಕಡಿಮೆಯಾಗಿ ಹಾಗೂ ನೀರನ್ನು ಕೂಡ ಸ್ವಲ್ಪ ಕಡಿಮೆ ಹಾಕಿ ಏಕೆಂದರೆ ಬಾಳೆದಿಂಡಿನ ಲ್ಲಿ ನೀರಿನ ಅಂಶ ಹೆಚ್ಚಾಗಿರುತ್ತದೆ ನಂತರ ಬಾಳೆದಿಂಡನ್ನು ಹಾಕಿ ಸ್ವಲ್ಪ ಹೊತ್ತು ಬೇಯಿಸಿ ಇದೀಗ ಪಲ್ಯ ರೆಡಿಯಾಗಿರುತ್ತದೆ ಇರುವವರು ಮಲಬದ್ಧತೆ ಗೆ ಇದು ತುಂಬಾ ಸೂಕ್ತ ಪರಿಹಾರ ಹಾಗೂ ಕಿಡ್ನಿ ಸ್ಟೋನ್ ಇರುವವರು ಕೂಡ ಇದನ್ನು ತಿಂದರೆ ಬೇಗ ಆರೋಗ್ಯ ವಾಗುತ್ತಾರೆ.
ಇದರಿಂದ ತುಂಬಾನೇ ಪ್ರಯೋಜನಗಳಿವೆ ಸಾಕಷ್ಟು ಜನರಿಗೆ ಈ ವಿಷಯದ ಬಗ್ಗೆ ತಿಳಿದೇ ಇಲ್ಲ ಹಾಗಾಗಿ ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಸಹಾಯ ಮಾಡಿದಂತೆ ಆ ಸಂತೋಷ ನಿಮಗೂ ಸಿಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು