ಸುದ್ದಿ

ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

38

ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ.

ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ ಸರ್ಕಾರದಈ ನಿರ್ಧಾರಕ್ಕೆ ಸಾಮಾಜಿಕಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಮಾರುತ್ತಿದ್ದೇವೆ ಎಂದು ಎಷ್ಟು ಹೆಮ್ಮೆಯಿಂದಹೇಳುತ್ತಿದ್ದೀರಿ! ಸಾರ್ವಜನಿಕ ವಲಯದ ಎಲ್ಲ ಉದ್ದಿಮೆಗಳನ್ನೂಮಾರೋದೇ ನಿಮ್ಮೆ ಗುರಿ ಆಗಿರಬಹುದುಎಂಬ ಟೀಕೆ ಕೇಳಿ ಬಂದಿದೆ.ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಿಬಿಡಿ ಎಂದು ಅನೂಷಾ ಎಂಬುವರು ಆಗ್ರಹಿಸಿದ್ದಾರೆ

ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ, ಬೊಕ್ಕಸಕ್ಕೆ ಹಣದ ಹರಿವನ್ನು ಹೆಚ್ಚಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗ್ತಿದೆ. ಆರ್ಥಿಕ ಹಿನ್ನಡೆ ಭೀತಿಯ ನಡುವೆ ಕೆಲವು ವಲಯಗಳಿಗೆ ವಿಶೇಷ ಆರ್ಥಿಕ ಉತ್ತೇಜನ ಪ್ಯಾಕೇಜ್ ನೀಡಬೇಕಾದ ಒತ್ತಡವೂ ಮೋದಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ನಷ್ಟದಲ್ಲಿರುವ ಸಂಸ್ಥೆಗಳನ್ನು ಮಾರುವ ನಿರ್ಧಾರಕ್ಕೆ ಬರಲಾಗಿದೆ ಎಂದು ವಿಶ್ಲೇಷಿಸಲಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.