ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಚರಿ ವಿಶ್ವಕಪ್ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.