ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ..
ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ.
ಎರಡು ದಿನಕೊಮ್ಮೆಯಾದರು ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ.
ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆಬೀಜವನ್ನು ಸೇವಿಸಬೇಕು. ಪ್ರತಿದಿನ ಕಡಲೆಬೀಜವನ್ನು ತಿನ್ನುವುದರಿಂದ ರಕ್ತದ ಸಮಸ್ಯೆಗಳು ಎದುರಾಗುವುದಿಲ್ಲ.
ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆಬೀಜವನ್ನು ಸೇವಿಸಬೇಕು. ಪ್ರತಿದಿನ ಕಡಲೆಬೀಜವನ್ನು ತಿನ್ನುವುದರಿಂದ ರಕ್ತದ ಸಮಸ್ಯೆಗಳು ಎದುರಾಗುವುದಿಲ್ಲ.
ಪ್ರತಿ ದಿನ ಪುರುಷ ಹಾಗೂ ಮಹಿಳೆಯರಿಬ್ಬರು ಕಡಲೆಬೀಜವನ್ನು ಸೇವಿಸುವುದರಿಂದ ಸೆಕ್ಸ್ ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಇದರಿಂದಾಗಿ ನಿಮ್ಮ ಲೈಂಗಿಕ ಜೀವನ ಸುಖಮಯವಾಗಿರುತ್ತದೆ.
ಗರ್ಭಿಣಿಯರಿಗೆ ಕಡಲೆಬೀಜ ಬಹಳ ಒಳ್ಳೆಯದು. ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ಉತ್ತಮ ಬೆಳವಣಿಗೆಗೆ ಕಡಲೆಬೀಜದ ಪಾತ್ರ ಬಹಳ ಇದೆ. ಇದು ಮಗುವಿನ ಬೆಳವಾಗಿಗೆಗೆ ಸಹಕಾರಿ.
ಪ್ರತಿದಿನ ಪುರುಷ ಮತ್ತು ಮಹಿಳೆಯರಿಬ್ಬರು ಕಡಲೇ ಬೀಜವನ್ನು ಸೇವಿಸುವುದರಿಂದ ಲೈಂ ಗಿಕ ಹಾರ್ಮೋನಗಳು ಸಮತೋಲನದಲ್ಲಿ ಇರುತ್ತವೆ. ಇದರಿಂದಾಗಿ ನಿಮ್ಮ ಲೈಂ ಗಿಕ ಜೀವನ ಸುಕಮಯವಾಗಿ ಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…