ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್‌ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…