ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ .
ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು ತಿನ್ನುವುದರಿಂದ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಇದರಿಂದ ಊಟವೂ ಕೂಡ ಚೆನ್ನಾಗಿ ಜೀರ್ಣವಾಗುತ್ತದೆ ಜೀರ್ಣಶಕ್ತಿ ಹೆಚ್ಚಿಸುತ್ತದೆ .ಒಂದು ಗ್ಲಾಸ್ ಬೆಲ್ಲದ ಪಾನಕ ಜೊತೆ ಬಂದ ಎರಡು ತುಳಸಿ ಎಲೆಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಶೀತದಂತಹ ಸಮಸ್ಯೆಗಳಿಗೆ ಬೇಗನೆ ಉಪಶಮನ ಪಡೆದುಕೊಳ್ಳಬಹುದು .
ಯಕೃತ್ ಅಂದರೆ ಲಿವರ್ , ಲಿವರ್ ಸಮಸ್ಯೆ ಇದ್ದರೆ ಅಥವಾ ಲಿವರ್ ಸಮಸ್ಯೆ ಬರದ ಹಾಗೆ ನೋಡಿಕೊಳ್ಳಬೇಕು ಅಂದರೆ ಪ್ರತಿ ದಿನ ಒಂದು ತುಂಡು ಬೆಲ್ಲವನ್ನು ಸೇವಿಸುವುದರಿಂದ ಯಾವುದೇ ರೀತಿಯ ಲಿವರ್ ಸಮಸ್ಯೆ ಬರುವುದಿಲ್ಲ. ಇದರ ಜೊತೆಗೆ ಲಿವರ್ನ ಶುದ್ಧಿಗಾಗಿ ಬೆಲ್ಲ ಉತ್ತಮಕಾರಿಯಾಗಿದೆ . ಪ್ರತಿ ದಿನ ಒಂದು ಬೆಲ್ಲದ ದುಡ್ಡನ್ನು ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ಇರುವವರಿಗೆ ಇದು ತುಂಬಾನೇ ಸಹಾಯ ಮಾಡುತ್ತದೆ ಮತ್ತು ಇದರ ಜೊತೆಗೆ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದವರು ಬೆಲ್ಲವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಹಿಮೋಗ್ಲೋಬಿನ್ ಹೆಚ್ಚುವುದರ ಜೊತೆಗೆ ದೇಹದಲ್ಲಿ ಐರನ್ ಕಂಟೆಂಟ್ ಕೂಡ ಹೆಚ್ಚುತ್ತದೆ .
ಬೆಲ್ಲದಲ್ಲಿ ಐರನ್ ಅಂಶವು ಹೆಚ್ಚಾಗಿರುವುದರಿಂದ ಇದನ್ನು ಗರ್ಭಿಣಿ ಹೆಂಗಸರು ಸೇವಿಸುತ್ತಾರೆ ಹೊಟ್ಟೆಯಲ್ಲಿ ಇರುವಂತಹ ಶಿಶುವಿಗೆ ತುಂಬಾನೇ ಒಳ್ಳೆಯದು ಮತ್ತು ಗರ್ಭದಲ್ಲಿ ಇರುವಂತಹ ಶಿಶುವಿಗೆ ಒಳ್ಳೆಯ ರೀತಿಯಲ್ಲಿ ಬೆಳವಣಿಗೆ ಆಗುವುದರಲ್ಲಿ ಇದು ತುಂಬಾನೇ ಸಹಾಯ ಮಾಡುತ್ತದೆ .ಬೆಲ್ಲದಲ್ಲಿ ಫೈಬರ್ ಅಂಶವೂ ಇರುವುದರಿಂದ ಇದು ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ ಮತ್ತು ಐರನ್ ಅಂಶ ಇರುವುದರಿಂದ ಇದು ಹೃದಯ ಸಂಬಂಧಿ ಕಾಯಿಲೆಯನ್ನು ನಿವಾರಿಸುತ್ತದೆ . ಹೆಣ್ಣು ಮಕ್ಕಳಿಗೆ ಸಹಜವಾದ ಸಮಸ್ಯೆ ಎಂದರೆ ಅದು ಋತುಚಕ್ರದ ಸಮಸ್ಯೆ ಈ ಸಮಸ್ಯೆಯಿಂದ ಬಳಲುತ್ತಿರುವ ಹೆಣ್ಣು ಮಕ್ಕಳು ಪ್ರತಿದಿನ ಬೆಲ್ಲವನ್ನು ಸೇವಿಸುವುದರಿಂದ ಇಂತಹ ಸಮಸ್ಯೆಗೆ ಒಳ್ಳೆಯ ಫಲಿತಾಂಶವನ್ನು ಕೊಡುತ್ತದೆ ಈ ಒಂದು ಬೆಲ್ಲ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…