ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ.
6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಹೊಸ ವ್ಯಕ್ತಿಯ ಆಗಮನದಿಂದ ಸದ್ಯರಿಗೆ ಆಶ್ಚರ್ಯ ಜೊತೆಗೆ ಶಾಕ್ ಕೂಡ ಆಗಿದೆ. 2ನೇ ವೈಲ್ಡ್ ಕಾರ್ಡ್ಎಂಟ್ರಿ ಆದ ಅವರು ನಮ್ಮ ಕನ್ನಡ ಚಿತ್ರರಂಗದ ಅದ್ಬುತ ನಟಿ ರಕ್ಷಾ ಸೋಮಶೇಖರ್.
ವೈಲ್ಡ್ಕಾರ್ಡ್ ಎಂಟ್ರಿ ನೀಡಿದ ಬೆನ್ನಲ್ಲೇಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಬಿಗ್ ಶಾಕ್ ನೀಡಿದ್ದಾರೆ. ಕಳೆದ 4 ನೇ ವಾರ ಎಲಿಮಿನೇಟ್ ಆಗಿದ್ದ ಚೈತ್ರಾ ಕೊಟ್ಟೂರು ಅವರು ಮತ್ತೆ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೊಮ್ಮೆ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಚೈತ್ರಾ ಕೊಟ್ಟೂರು ಅವರ ಆಗಮನದಿಂದ ಮನೆಯಲ್ಲಿದ್ದ ಸ್ಪರ್ಧಿಗಳಿಗೆ ಬಿಗ್ ಶಾಕ್ ಕೊಟ್ಟಂತಾಗಿದೆ.
ಮನೆಯೊಳಗೆ ಕಾಲಿಡುತ್ತಿದ್ದಂತೆ ಚೈತ್ರಾ ಅವರು ಎಲ್ಲಾ ದೈವ ಇಚ್ಚೆ ಎಂದು ಹೇಳುತ್ತಾ, ಇಲ್ಲಿ ಯಾರು ಶಾಶ್ವತ ಅಲ್ಲ, ದೇವರ ಶಕ್ತಿ ಇಲ್ಲದೆ ಭೂಮಿಯಲ್ಲಿ ಒಂದು ಹುಲ್ಲು ಕೂಡ ಅಲುಗಾಡುವುದಿಲ್ಲ ಎಂದಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ನಂತರ ಮೊದಲ ಆ್ಯಪಲ್ ತಿನ್ನುತ್ತಿದ್ದೇನೆ ಎಂದು ಕ್ಯಾಮೆರಾದ ಮುಂದೆ ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
KOLAR NEWS PAPER 25-12-2022