ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ.

ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್‌ಲೋಡ್, ಆಫ್‌ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ.

ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್‌ಅನ್ನು ಲಾಕ್ ಮತ್ತು ಅನ್‌ಲಾಕ್ ಮಾಡಬಹುದಾಗಿದೆ.

ಗೂಗಲ್ ಆ್ಯಂಡ್ರಾಯ್ಡ್ ಮತ್ತು ಆ್ಯಪಲ್ ಐಒಎಸ್‌ಬಳಕೆ ಮಾಡುವ ಸ್ಮಾರ್ಟ್‌ಫೋನ್‌ಗಳಿಗೆ ಅನುಕೂಲಕರ ರೀತಿಯಲ್ಲಿ ಎಂ-ಆಧಾರ್ ಹೊಸ ಆವೃತ್ತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.