ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ ವಿಜಯ್ ದೇವರಕೊಂಡ ಟಾಲಿವುಡ್ ಬಡಾ ಸ್ಟಾರ್ಗಳಿಗೆ ಕಾಂಪಿಟೇಶನ್ ಕೊಡ್ತಿದ್ದಾರೆ.
ವಿಜಯ್ ಸಾಂಪ್ರದಾಯಿಕ ಉಡುಗೆ ತೊಟ್ಟು ತನ್ನ ಕುಟುಂಬಸ್ಥರ ಜೊತೆ ಹೊಸ ಮನೆಯಲ್ಲಿ ಕುಳತುಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಅವರು, “ಅಮ್ಮನ ಖುಷಿ, ಅಪ್ಪನ ಹೆಮ್ಮೆ ಹಾಗೂ ನಮ್ಮ ಹೊಸ ಮನೆ. ನಾವು ನಾಲ್ವರು ನಿಮ್ಮನ್ನು ತುಂಬಾ ಪ್ರೀತಿಸುತ್ತೇವೆ. ನೀವೆಲ್ಲರೂ ನನ್ನ ಜೀವನದ ಒಂದು ಭಾಗ” ಎಂದು ಪೋಸ್ಟ್ ಮಾಡಿದ್ದಾರೆ.
ಮತ್ತೊಂದು ಪೋಸ್ಟ್ ನಲ್ಲಿ ವಿಜಯ್, “ನಾನು ಇಷ್ಟು ದೊಡ್ಡ ಮನೆಯನ್ನು ಖರೀದಿಸಿದ್ದು, ನನಗೆ ಇದು ಭಯಪಡಿಸುತ್ತೆ. ನಾನು ಸುರಕ್ಷಿತವಾಗಿರಬೇಕು ಎಂದರೆ ಅಮ್ಮ ಏನಾದರೂ ಮಾಡಬೇಕು. ಇದು ಮನೆಯನ್ನು ಮಾಡಿ” ಎಂದು ಫನ್ನಿಯಾಗಿ ಬರೆದುಕೊಂಡಿದ್ದಾರೆ.
ವಿಜಯ್ ನಿರ್ದೇಶಕ ಕ್ರಾಂತಿ ಮಾದವ್ ನಿರ್ದೇಶನದ ‘ವಲ್ಡ್ ಫೇಮಸ್ ಲವರ್’ ಚಿತ್ರದಲ್ಲಿ ನಟಿಸಿದ್ದು, ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದಾದ ಬಳಿಕ ಅವರು ನಿರ್ದೇಶಕ ಆನಂದ್ ಅಣ್ಣಾಮಲೈ ನಿರ್ದೇಶನದ ‘ಹೀರೋ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ತೆಲುಗು ಹಾಗೂ ತಮಿಳಿನಲ್ಲಿ ಬಿಡುಗಡೆ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…