Cinema

ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

32

ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ.

ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ ಅವರ ನೆಚ್ಚಿನ ಕನ್ನಡ ನಟ ಯಾರು? ಯಾರ ಜೊತೆ ನಟಿಸಬೇಕು ಎಂಬ ಆಸೆಯನ್ನ ಸಹ ಹೇಳಿದ್ದಾರೆ.

ಧುನಿಯಾ ರಶ್ಮಿ ಆಯ್ಕೆ ಮಾಡಿದ ನಟರು ಕಿಚ್ಚ ಸುದೀಪ್ ಹಾಗು ದರ್ಶನ್ ಅವರನ್ನ ಆಯ್ಕೆ ಮಾಡಿಕೊಂಡರು. ಬಳಿಕ ಒಬ್ಬರನ್ನು  ಹೇಳಬೇಕು ಎಂದು ಕೇಳಿದಾಗ ಒಂದು ಹೆಸರು ಆಯ್ಕೆ ಮಾಡಿದರು.ಅವರೇ ನಮ್ಮ ಬಾಕ್ಸ್  ಸುಲ್ತಾನ್  ದರ್ಶನ್ ತೂಗುದೀಪ್.

ಯಾವ ನಟನ  ಜೊತೆ ಸ್ಕ್ರೀನ್ ಶೇರ್ ಮಾಡಬೇಕು ಎಂಬ ಆಸೆ ಇದೆ ಎಂದು ಕೇಳಿದ್ದಕ್ಕೆ ದುನಿಯಾ ರಶ್ಮಿ ಹೇಳಿದ್ದು ರಾಕಿಂಗ್ ಸ್ಟಾರ್ ಯಶ್ ಹೆಸರು. ಇನ್ನು ಸ್ಕ್ರಿಪ್ಟ್ ಬಗ್ಗೆ ಹೇಳದೆ ಹೋದರು ಯಾವ ನಟನ ಜೊತೆ ಆಕ್ಟ್ ಮಾಡಲು ಇಷ್ಟಪಡುತ್ತೀರಾ ಎಂದಿದ್ದಕ್ಕೆ ”ದರ್ಶನ್ ಸರ್” ಎಂದು ಮತ್ತೆ ಡಿ ಬಾಸ್ ಗೆ ವೋಟ್ ಹಾಕಿದರು ರಶ್ಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…