ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು ಈ ಜಲಪಾತದಂತಹ ದೃಶ್ಯ. ಆದರೆ, ಎಲ್ಲರನ್ನೂ ಮೋಡಿ ಮಾಡಿರುವ ಈ ದೃಶ್ಯ ಜಲಪಾತದಲ್ಲ, ಬದಲಾಗಿ ಮೋಡಗಳದ್ದು…!
ನಿಜ, ಇಲ್ಲಿ ಮೋಡಗಳು ಜಲಪಾತದಂತೆ ಕಾಣಿಸಿದೆ. ಬೆಟ್ಟದ ನಡುವೆ ಜಲಪಾತವೇ ಧುಮ್ಮಿಕ್ಕುತ್ತಿದೆ ಎಂದು ಭಾಸವಾಗುವಂತೆ ಮೋಡ ಇಲ್ಲಿ ರುದ್ರರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಈ ಮೋಡದ ದೃಶ್ಯ ಈಗ ಎಲ್ಲರನ್ನೂ ಬೆರಗುಗೊಳಿಸಿದೆ. ಜೊತೆಗೆ, ಸಹಜವಾಗಿಯೇ ಈ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ಅಪೂರ್ವ ಸೊಬಗನ್ನು ಕಂಡು ಖುಷಿಪಟ್ಟಿದ್ದಾರೆ.
ಪರ್ವತ ವಿಜ್ಞಾನದಲ್ಲಿ ಇದನ್ನು `ಒರೊಗ್ರಾಫಿಕ್ ಕ್ಲೌಡ್ಸ್’ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಇದನ್ನು `ಜಲಪಾತದ ಮೋಡ’ಗಳು ಎಂದೂ ಗುರುತಿಸಲಾಗುತ್ತದೆ. ಪರ್ವತ ಪ್ರದೇಶದ ತೇವಾಂಶಯುಕ್ತ ಗಾಳಿಯಿಂದ ಮೋಡಗಳು ಇಲ್ಲಿ ಜಲಪಾತದಂತೆ ಕಾಣುತ್ತದೆ.
2017ರಲ್ಲಿ ಚೀನಾದ ಮೌಂಟ್ ಲುನಲ್ಲೂ ಇದೇ ರೀತಿ ಜಲಪಾತದ ಮೋಡಗಳು ಎಲ್ಲರನ್ನೂ ಸೆಳೆದಿದ್ದವು ಪ್ರಕೃತಿ ಅಂದರೇನೇ ಹಾಗೆ…ವಿಚಿತ್ರ, ವೈಶಿಷ್ಟಗಳ ಮೂಟೆ. ಪ್ರಕೃತಿಯ ಹಿರಿಯ, ವಿಶೇಷತೆಯನ್ನು ನಾವು ಊಹಿಸಲು ಸಾಧ್ಯವೇ ಇಲ್ಲ. ಈ ದೃಶ್ಯ ಕೂಡಾ ಪ್ರಕೃತಿ ಮಾತೆಯ ಮಾಯೆಯಲ್ಲಿ ಒಂದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…