ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ.
ಸಾಹಸಿ ಜೀವನ ನೋಡಿದ ಸ್ಥಳೀಯ ಅಧಿಕಾರಿಗಳು ಈಗ ಬೋರ್ವೆಲ್ ಕೊರೆಸಿಕೊಟ್ಟಿದ್ದಾರೆ. ಆದರೆ ವಿದ್ಯುತ್ ಸಂಪರ್ಕ ಸಿಗುತ್ತಿಲ್ಲ. ಹೆಂಡತಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆ, ಮಗ ವಿಕಲಚೇತನನಾಗಿದ್ದು ಜೊತೆಗೆ ಪುಟ್ಟ ಹೆಣ್ಣು ಮಗುವನ್ನು ಸಾಕುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿಯೂ ಮಾನಸಿಕವಾಗಿ ಕುಗ್ಗದೇ ವಿಲಾಸ್ ರಾವ್ ಮುಂದೆ ಸಾಗುತ್ತಿದ್ದಾರೆ. ಗ್ರಾಮದಲ್ಲಿ ಬೀಳುವ ಸಗಣಿಯನ್ನು ಸಂಗ್ರಹಿಸಿ, ಬೆಳೆಗೆ ಹಾಕಿ ಸಾವಯವ ಕೃಷಿ ಮಾಡುತ್ತಿದ್ದಾರೆ. ವಿಲಾಸ್ ಅವರ ವಿಲಾಸ್ ಹೂಗಾರ್ ಅವರ ಈ ಕಾರ್ಯ, ಆತ್ಮಹತ್ಯೆಗೆ ಶರಣಾಗುವ ರೈತರು, ಗುಳೆ ಹೋಗುವ ಜನರಿಗೆ ಸ್ಫೂರ್ತಿಯಾಗಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.