ಆರೋಗ್ಯ, ಉಪಯುಕ್ತ ಮಾಹಿತಿ

ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

152

ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು  ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    Entdecken Sie das Libra Bet Casino und gewinnen Sie jeden Tag viel in der Schweiz

    Im Librabet Casino erleben Sie täglich Gewinnchancen direkt aus der Schweiz. Sie finden eine großartige Auswahl an Spielen, von spannenden Slots bis hin zu packenden Tischspielen, auf einer benutzerfreundlichen Plattform mit intuitiver Navigation. Die verlockenden Aktionen und das Treueprogramm des Casinos sorgen für mehr Spannung, während sicheres Spielen und ein effektiver Spielersupport für ein sicheres…

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…