ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.

ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ ವಿಫಲರಾಗುತ್ತಿದ್ದರು. ಹೀಗೆ ಹಲವು ತಿಂಗಳು ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಬಾಲಕೃಷ್ಣ, ಒಂದು ದಿನ ತನ್ನ ಪರಿಚಯಸ್ಥರಿಗೆ ಮೆಸೇಜ್ ಮಾಡಿದ್ದಾನೆ. ತನಗೆ ಮದುವೆಯಾಗಬೇಕು, ಹುಡುಗಿ ಹುಡುಕಿ ಎಂದು ಸಂದೇಶದಲ್ಲಿ ತಿಳಿಸಿದ್ದನು. ಇತ್ತ ಗುರುವಾರ ಉತ್ತರಪ್ರದೇಶದ ಬಿಜೋರಿ ಗ್ರಾಮಕ್ಕೆ ಬಂದು ಭೇಟಿಯಾಗುವಂತೆ ಬಾಲಕೃಷ್ಣ, ಮಾಧವಿ ಅಗ್ನಿಹೋತ್ರಿಯವರನ್ನು ಆಹ್ವಾನಿಸಿದ್ದಾನೆ. ಹಾಗೆಯೇ ಭೇಟಿಗೆ ಬಂದ ಮಾಧವಿ, ಆರೋಪಿ ತನ್ನನ್ನು ಭೇಟಿಯಾಗಲು ಬರುತ್ತಿದ್ದಂತೆಯೇ ತಂಡಕ್ಕೆ ಸೂಚನೆ ನೀಡಿದರು. ಹಾಗೆಯೇ ತಂಡ ಆತನನ್ನು ಅರೆಸ್ಟ್ ಮಾಡಿತು. ಶುಕ್ರವಾರ ಪೊಲಿಸರು ಆರೋಪಿಯನ್ನು ಜೈಲಿಗಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.