ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.

ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು ತುಂಬಾ ಕಷ್ಟ, ಹೌದು ಕುಳ್ಳಗಿರುವ ಹುಡುಗಿಯರಿಗೆ ಎಷ್ಟೇ ವಯಸ್ಸಾದರೂ ಬಹಳ ಮುದ್ದಾಗಿ ಕಾಣುತ್ತಾರೆ, ಹೌದು ಮೂವತ್ತು ವರ್ಷ ಆದರೂ ಕೂಡ ಟೀನೇಜ್ ಹುಡುಗಿಯಂತೆ ಕಾಣುತ್ತಾರೆ ಕುಳ್ಳಗಿರುವ ಹುಡುಗಿಯರು. ಇನ್ನು ಹೆಚ್ಚಾಗಿ ಕುಳ್ಳಗಿರುವ ಹುಡುಗಿಯರು ಶಾಪಿಂಗ್ ಗಳನ್ನ ಚಿಕ್ಕ ಮಕ್ಕಳ ಹಾಗೆ ಮಾಡುತ್ತಾರೆ, ಇನ್ನು ಕುಳ್ಳಗಿರುವ ಹುಡುಗಿಯರು ಯಾರನ್ನೇ ಆದರೂ ಒಮ್ಮೆ ಪ್ರೀತಿ ಮಾಡಿದರೆ ಜೀವನ ಪೂರ್ತಿ ಅವರ ಜೊತೆಗೆ ಇರುತ್ತಾರೆ, ಅಂದರೆ ಅವರ ಪ್ರೀತಿ ಅಷ್ಟು ಪವಿತ್ರವಾದದ್ದು ಮತ್ತು ಯಾವುದೇ ಕಾರಣಕ್ಕೂ ನಿಮ್ಮನ್ನ ಬಿಟ್ಟು ಹೋಗುವುದಿಲ್ಲ.

ಹಾಗಾದರೆ ಕುಳ್ಳಗಿರುವ ಹುಡುಗಿಯರು ಯಾಕೆ ವಾಸಿ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಕುಳ್ಳಗಿರುವ ಹುಡುಗಿಯರು ತುಂಬಾ ಕ್ಯೂಟ್ ಮತ್ತು ಸುಂದರವಾಗಿ ಇರುತ್ತಾರೆ, ಈ ಕುಳ್ಳಗಿರುವ ಹುಡುಗಿಯರು ನಕ್ಕರು ಮತ್ತು ಕೋಪಗೊಂಡರು ಬಹಳ ಸುಂದರವಾಗಿ ಕಾಣುತ್ತಾರೆ. ಇನ್ನು ಊಟದ ವಿಷಯದಲ್ಲಿ ಕುಳ್ಳಗಿರುವ ಹುಡುಗಿಯರು ಯಾರಿಗೂ ತೊಂದರೆ ಕೊಡುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?