News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

96

ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್, ಚಂದನಾರಿಗೆ ಮುತ್ತು ಕೊಟ್ಟು ಓಡಿ ಹೋಗುತ್ತಾರೆ.

ವಾಸುಕಿ ಮುತ್ತು ನೀಡಲು ಹೇಳಿದರೂ ಹಾಗಾಗಿ ನೀಡಿದೆ ಎಂದು ಕಿಶನ್ ಹೇಳಿದ್ದರು. ಕಿಶನ್ ಮಾತು ಕೇಳಿ ಚಂದನಾ, ಕೋಪದಿಂದ ವಾಸುಕಿರನ್ನು ನೋಡಿದರು. ಇದಾದ ಬಳಿಕ ಬಿಗ್ ಬಾಸ್ ನಾಮಿನೇಶನ್ ಪ್ರಕ್ರಿಯೆ ನಡೆಸಿದ್ದರು. ಈ ವೇಳೆ ಮನೆಯ ಕ್ಯಾಪ್ಟನ್ ಆಗಿದ್ದ ಚಂದನಾ ಅವರಿಗೆ ಡೈರೆಕ್ಟ್ ನಾಮಿನೇಟ್ ಮಾಡಲು ಹೇಳಿದರು. ಆಗ ಚಂದನಾ, ಕಿಶನ್‍ರನ್ನು ಡೈರೆಕ್ಟ್ ನಾಮಿನೇಟ್ ಮಾಡಿದ್ದಾರೆ. ಚಂದನಾ ಡೈರೆಕ್ಟ್ ನಾಮಿನೇಟ್ ಮಾಡಿದಕ್ಕೆ ಕಿಶನ್ ಬೇಸರಗೊಂಡು ಅಲ್ಲಿಂದ ಹೊರಟು ಹೋಗುತ್ತಾರೆ. ಈ ವಾರ ಮನೆಯಿಂದ ಹೊರಹೋಗಲು ಕಿಶನ್ ಜೊತೆಗೆ ಶೈನ್ ಶೆಟ್ಟಿ, ವಾಸುಕಿ ವೈಭವ್, ರಾಜು ತಾಳಿಕೋಟೆ, ಭೂಮಿ ಶೆಟ್ಟಿ, ಚಂದನ್ ಅಚಾರ್, ಚೈತ್ರಾ ನಾಮಿನೇಟ್ ಆಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಸ್ಪೂರ್ತಿ

    ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

    ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…