News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

294

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಮಂತ್ರಾಲಯ ಸುಪ್ರಸಿದ್ಧ ಪುಣ್ಯಕ್ಷೇತ್ರ. ಶ್ರೀ ಗುರು ರಾಘವೇಂದ್ರ ರಾಯರ ಮೂಲ. ವೃಂದಾವನ ಇಲ್ಲಿದೆ.ಪ್ರಲ್ಹಾದ ರಾಜರು ಯಜ್ಞ ಮಾಡಿದ ತಪೋ ಭೂಮಿ ಇದು. ತುಂಗಾ ಮಾತೆ ಇಲ್ಲಿ ಹರಿಯುತ್ತಿದ್ದಾಳೆ. ಹರಕೆ ಹೊತ್ತವರು, ಸೇವಾಸಂಕಲ್ಪ ಮಾಡಿ ಕೊಂಡವರು, ತೊಂದರೆ- ಸಂಕಷ್ಟ ಅನುಭವಿಸುವವರು, ವಿದ್ಯಾ- ಜ್ಞಾನ ಜಾಗ್ರತಿ, ಮನಶಾಂತಿ ಏಕಾಗ್ರತೆ ಬಯಸುವವರು ಸೇರಿದಂತೆ ಸಾವಿರಾರು ಭಕ್ತರು ಈ ಪುಣ್ಯ ಕ್ಷೇತ್ರಕ್ಕೆ ದಿನಾಲು ಬರುತ್ತಾರೆ. ತಮ್ಮ- ತಮ್ಮ ಸೇವೆ ಸಲ್ಲಿಸಿ ಸಂತೃಪ್ತ ಭಾವದಿಂದ ಇಲ್ಲಿಂದ ತೆರಳುತ್ತಾರೆ. ಅರ್ಚಕರ ಸಲಹೆ ಪಡೆದು ಸೇವಾ ಸಂಕಲ್ಪ ಮಾಡಬಹುದು. ವೃಂದಾವನ ಎದುರಿಗೆ ಅಷ್ಟೋತ್ತರ ಪಠಿಸಲು, ಧ್ಯಾನ ಮಾಡಲು, ಸಂಗೀತ ಸೇವೆ ಮಾಡಲು ಅವಕಾಶವಿದೆ.

ಸಾಲಿಗ್ರಾಮ ಸಹಿತ ಸರ್ವ ದೇವಾನುದೇವತೆಗಳ ಸನ್ನಿಧಾನ ಪಡೆದಂತಹ ಕ್ಷೇತ್ರ ಈ ” ಮಂತ್ರಾಲಯ”. ಗುರುರಾಯರ ವೃಂದಾವನ ಜೊತೆಗೆ, ಶ್ರೀ ಮೂಲರಾಮದೇವರ ಪೂಜೆ, ಪ್ರಲ್ಹಾದರಾಯರ ಪೂಜೆ- ಉತ್ಸವ-ಸೇವೆ, ರಥೋತ್ಸವ, ತೊಟ್ಟಿಲು ಸೇವೆ, ಆವರಣದಲ್ಲಿರುವ ನಾಗದೇವತೆಗಳ ಸೇವೆ ಮಾಡಬಹುದು. ” ಓಂ ಶ್ರೀ ರಾಘವೇಂದ್ರಾಯ ನಮಃ” ನಾಮ ಸ್ಮರಣೆ ಮಾಡುತ್ತಾ ನಿಮಗೆ ಎಷ್ಟು ಸಾದ್ಯವಾ ಗುತ್ತೋ ಅಷ್ಟು ಪ್ರದಕ್ಷಿಣೆ ಮಾಡಿ, ಎಲ್ಲಾ ಸಂಕಷ್ಟಗಳು ದೂರವಾಗಿ ಉತ್ಸಾಹ ಮೂಡಿ ಬರುತ್ತದೆ.ವಯಸ್ಸಾದವರು ಕೇವಲ ನಾಮ ಸ್ಮರಣೆ ಮಾಡಬಹುದು. “ನಂಬಿಕೆ, ದೃಡಸಂಕಲ್ಪ ಇಲ್ಲಿ ಬಹು ಮುಖ್ಯ”. ಇವುಗಳನ್ನು ಗಟ್ಟಿಗೊಳಿಸಿ”- ಶ್ರೀ ರಾಯರ ನಾಮ ಸ್ಮರಣೆ ಮಾಡಿ ಸರ್ವವೂ ಶುಭವಾಗುವದು

“ಓಂ ಶ್ರೀ ರಾಘವೇಂದ್ರಾಯ ನಮಃ ” ರಾಘವೇಂದ್ರಆಚಾರ್ಯ” ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.

ಮಂತ್ರಾಲಯ ಸುಪ್ರಸಿದ್ಧ ಪುಣ್ಯಕ್ಷೇತ್ರ. ಶ್ರೀ ಗುರು ರಾಘವೇಂದ್ರ ರಾಯರ ಮೂಲ. ವೃಂದಾವನ ಇಲ್ಲಿದೆ.ಪ್ರಲ್ಹಾದ ರಾಜರು. ಯಜ್ಞ ಮಾಡಿದ ತಪೋ ಭೂಮಿ ಇದು. ತುಂಗಾ ಮಾತೆ ಇಲ್ಲಿ ಹರಿಯುತ್ತಿದ್ದಾಳೆ. ಹರಕೆ ಹೊತ್ತವರು, ಸೇವಾಸಂಕಲ್ಪ ಮಾಡಿ. ಕೊಂಡವರು, ತೊಂದರೆ- ಸಂಕಷ್ಟ ಅನುಭವಿಸುವವರು, ವಿದ್ಯಾ- ಜ್ಞಾನ ಜಾಗ್ರತಿ, ಮನಶಾಂತಿ ಏಕಾಗ್ರತೆ ಬಯಸುವವರು ಸೇರಿದಂತೆ ಸಾವಿರಾರು ಭಕ್ತರು ಈ ಪುಣ್ಯ ಕ್ಷೇತ್ರಕ್ಕೆ ದಿನಾಲು ಬರುತ್ತಾರೆ. ತಮ್ಮ- ತಮ್ಮ ಸೇವೆ ಸಲ್ಲಿಸಿ ಸಂತೃಪ್ತ ಭಾವದಿಂದ ಇಲ್ಲಿಂದ ತೆರಳುತ್ತಾರೆ. ಅರ್ಚಕರ ಸಲಹೆ ಪಡೆದು ಸೇವಾ ಸಂಕಲ್ಪ ಮಾಡಬಹುದು. ವೃಂದಾವನ ಎದುರಿಗೆ ಅಷ್ಟೋತ್ತರ ಪಠಿಸಲು, ಧ್ಯಾನ ಮಾಡಲು, ಸಂಗೀತ ಸೇವೆ ಮಾಡಲು ಅವಕಾಶವಿದೆ.

“ಓಂ ಶ್ರೀ ರಾಘವೇಂದ್ರಾಯ ನಮಃ” ರಾಘವೇಂದ್ರಆಚಾರ್ಯ 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ, ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆ. ಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

ಸಾಲಿಗ್ರಾಮ ಸಹಿತ ಸರ್ವ ದೇವಾನುದೇವತೆಗಳ ಸನ್ನಿಧಾನ ಪಡೆದಂತಹ ಕ್ಷೇತ್ರ ಈ ” ಮಂತ್ರಾಲಯ”. ಗುರುರಾಯರ ವೃಂದಾವನ ಜೊತೆಗೆ, ಶ್ರೀ ಮೂಲರಾಮದೇವರ ಪೂಜೆ, ಪ್ರಲ್ಹಾದರಾಯರ ಪೂಜೆ- ಉತ್ಸವ-ಸೇವೆ, ರಥೋತ್ಸವ, ತೊಟ್ಟಿಲು ಸೇವೆ, ಆವರಣದಲ್ಲಿರುವ ನಾಗದೇವತೆಗಳ ಸೇವೆ ಮಾಡಬಹುದು. ” ಓಂ ಶ್ರೀ ರಾಘವೇಂದ್ರಾಯ ನಮಃ” ನಾಮ ಸ್ಮರಣೆ ಮಾಡುತ್ತಾ ನಿಮಗೆ ಎಷ್ಟು ಸಾದ್ಯವಾ ಗುತ್ತೋ ಅಷ್ಟು ಪ್ರದಕ್ಷಿಣೆ ಮಾಡಿ, ಎಲ್ಲಾ ಸಂಕಷ್ಟಗಳು ದೂರವಾಗಿ ಉತ್ಸಾಹ ಮೂಡಿ ಬರುತ್ತದೆ.ವಯಸ್ಸಾದವರು ಕೇವಲ ನಾಮ ಸ್ಮರಣೆ ಮಾಡಬಹುದು. “ನಂಬಿಕೆ, ದೃಡಸಂಕಲ್ಪ ಇಲ್ಲಿ ಬಹು ಮುಖ್ಯ. ಇವುಗಳನ್ನು ಗಟ್ಟಿಗೊಳಿಸಿ”- ಶ್ರೀ ರಾಯರ ನಾಮ ಸ್ಮರಣೆ ಮಾಡಿ ಸರ್ವವೂ ಶುಭವಾಗುವದು.

ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ , ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ,
ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…