News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

606

ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ,
ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ ಸಮಸ್ಯೆಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ತಿಳಿಯಿರಿ. 

ಚಳ್ಳೆ ಹಣ್ಣಿನ ಔಷಧೀಯ ಗುಣಗಳು ಹಣ್ಣು ವಿರೇಚಕ, ಮೂತ್ರವರ್ಧಕ, ಶಾಮಕ ಮತ್ತು ಕೆಮ್ಮು ನಿವಾರಕ.ಚರ್ಮ ರೋಗ ಮತ್ತು ತುರಿಕೆ ನಿವಾರಣೆಗೆ, ತಲೆಗೂದಲು ಬೆಳೆಯಲು ಉತ್ತಮ. ಗರ್ಭಕೋಶದ ಹಾಗೂ ಯಕೃತ್ ತೊಂದರೆಗೆ ಹಣ್ಣಿನ ಔಷಧಿ ಚಳ್ಳೆ ಬೀಜದ ಪುಡಿಯಿಂದ ಹುಳಕಡ್ಡಿಯ ಶಮನ.ತೊಗಟೆಯ ಕಷಾಯದಿಂದ ಅತಿಸಾರ ಹೊಟ್ಟೆನೋವು ಗುಣಮುಖ. ಗಾಯಕ್ಕೆ ತೊಗಟೆಯ ಗಂಧ ಲೇಪನ. 

ಚಳ್ಳೆಹಣ್ಣಿನಲ್ಲಿ ಪ್ರೋಟೀನ್, ಕಬ್ಬಿಣಾಂಶ, ಪೊಟಾಶಿಯಮ್, ಮೆಗ್ನಿಶಿಯಮ್, ಸುಣ್ಣದ ಅಂಶವಿರುತ್ತದೆ. ಈ ಕಾಯಿಯಿಂದ ಉಪ್ಪಿನಕಾಯಿ, ಸಾಂಬಾರ್ ನ್ನೂ ಮಾಡಲಾಗುತ್ತದೆ. ಮೂತ್ರವರ್ಧನೆಗೆ, ಕೆಮ್ಮಿಗೆ ಈ ಹಣ್ಣು ಉತ್ತಮ ಔಷಧ. ಗಾಯಕ್ಕೆ ಇದರ ತೊಗಟೆಯನ್ನು ತೇದು ಹಚ್ಚಬಹುದಾಗಿದೆ. ಹಣ್ಣಿನ ತಿರುಳನ್ನು ಅಂಟಿನಂತೆಯೂ ಬಳಸಲಾಗುತ್ತದೆ. ಹೀಗೆ ಹಲವು ಸಮಸ್ಯೆಗೆ ಇದನ್ನು ಬಳಕೆ ಮಾಡಲಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ