ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ.
ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ.
ಮೊದಲಿಗೆ ಆಗಲಕಾಯಿ ಎಲೆಯನ್ನು ತೆಗೆದುಕೊಂಡು ರಸವನ್ನು ಮಾಡಿ ನಂತರ ಅದನ್ನು ಮಜ್ಜಿಗೆ ಬೆರೆಸಿ ಕುಡಿಯಿರಿ ಮತ್ತು ಆದಷ್ಟು ತರಕಾರಿ ಮತ್ತು ಹಣ್ಣುಗಳನ್ನು ಜ್ಯೂಸ್ ಮಾಡಿಕೊಂಡು ಕುಡಿಯಿರಿ ಇದರಿಂದ ನಿಮಗೆ ಮದ್ಯಪಾನ ಮಾಡುವುದು ದೂರವಾಗುತ್ತದೆ.
5 ಖರ್ಜೂರವನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿ ಅದನ್ನು ಕುಡಿಯುವುದರಿಂದ ನೀವು ಬೇಗನೆ ಮದ್ಯಪಾನ ಸೇವನೆ ಮಾಡುವುದನ್ನು ಬಿಟ್ಟು ಬಿಡುತ್ತೀರಾ ಹಾಗೂ ಓಂ ಕಾಳನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ ಮತ್ತು ತುಳಸಿ ಎಲೆ ಕರಿಮೆಣಸು ಹಾಕಿ ಮಿಶ್ರಣ ಮಾಡಿ ಕುಡಿಯಿರಿ ಹಾಗೂ ದಂಡಿನ ಬೇರೇನು ನೀರಿನೊಳಗೆ ಹಾಕಿ ಕುದಿಸಿ ಕುಡಿಯುವುದರಿಂದ ನಿಮಗೆ ಬೇಗನೆ ಕುಡಿತವನ್ನು ಬಿಡಬಹುದು.
ಸೇಬುಹಣ್ಣಿನ ಜ್ಯೂಸ್ ಮಾಡಿ ಬೆಳಿಗ್ಗೆ 2 ಗ್ಲಾಸ್ , ಸಂಜೆ 2 ಗ್ಲಾಸ್ ಕುಡಿಯಿರಿ. ಹೀಗೆ ಮಾಡಿದ್ರೆ ಕುಡಿತದಿಂದ ಪಾರಾಗಬಹುದು. ಹಾಗೆ ದ್ರಾಕ್ಷಿ ಜ್ಯೂಸನ್ನು ದಿನ ಒಂದು ಗ್ಲಾಸ್ ಕುಡಿಯಿರಿ. ಇದು ಕುಡಿಬೇಕು ಎಂಬ ಒತ್ತಡವನ್ನು ತಡೆಯುತ್ತದೆ. ಹಸಿ ಖರ್ಜೂರ 4-5 ನ್ನು ದಿನ ಬೆಳಿಗ್ಗೆ1 ಬಾರಿ ಹಾಗು ಸಂಜೆ 1 ಬಾರಿ ತಿನ್ನಿ. ಇದನ್ನು ತಿನ್ನುವುದರಿಂದ ಕುಡಿಯಲು ಹೋದಾಗ ಅದರ ವಾಸನೆ ಕಿರಿಕಿರಿಯಾಗುವಂತೆ ಮಾಡುತ್ತದೆ.
1 ಗ್ಲಾಸ್ ಮಜ್ಜಿಗೆಗೆ 3 ಚಮಚ ಹಾಗಲಕಾಯಿ ಜ್ಯೂಸ್ ಹಾಕಿ ಮಿಕ್ಸ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಹಾಗೆ 1 ಗ್ಲಾಸ್ ನೀರಿಗೆ 1 ಚಮಚ ನಿಂಬೆರಸ ಮಿಕ್ಸ್ ಮಾಡಿ ದಿನಕ್ಕೆ ಒಂದು ಬಾರಿ ಕುಡಿಯಿರಿ. ಹಾಗೆ 1 ಗ್ಲಾಸ್ ನೀರಿಗೆ 15-20 ಕಾಳುಮೆಣಸು ಹಾಗು 7-8 ತುಳಸಿ ಎಲೆ ಹಾಕಿ ರಾತ್ರಿಯಿಡಿ ನೆನೆಸಿಟ್ಟು ಬೆಳಿಗ್ಗೆ ಸೊಸಿ ಆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಹೀಗೆ 1ರಿಂದ 11/2 ತಿಂಗಳು ರೆಗ್ಯುಲರ್ ಈ ಮನೆಮದ್ದಗಲನ್ನು ಉಪಯೋಗಿಸಿದರೆ ಕುಡಿತದ ಚಟದಿಂದ ದೂರವಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.