ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ.

ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ ಅದನ್ನು ತಮ್ಮ ಪತಿಗೆ ಸರ್‍ಪ್ರೈಸ್ ಗಿಫ್ಟ್ ನೀಡಿದ್ದಾರೆ. ಇದಕ್ಕಾಗಿ ತಮ್ಮ ಪತಿಯನ್ನು ಅವರ ಊರಿನಿಂದ ಕರೆಯಿಸಿ, ಗೋವಾದ ಲಾಡ್ಜ್ ನಲ್ಲಿ ತಂಗಿದ್ದಾರೆ. ಆ ಲಾಡ್ಜ್ ಗೆ ಜಾವಾ ಕ್ಲಾಸಿಕ್ ಬೈಕ್ ಅನ್ನು ತಂದಿದ್ದಾರೆ

ಬೈಕ್ ಅನ್ನು ಪೂರ್ತಿಯಾಗಿ ಮುಚ್ಚಿ ಲಾಡ್ಜ್ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದಾರೆ. ನಂತರ ತಮ್ಮ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಪಾರ್ಕಿಂಗ್ ಏರಿಯಾಗೆ ಕರೆದುಕೊಂಡು ಹೋಗಿ, ತಮ್ಮ ಪತಿಯ ನೆಚ್ಚಿನ ಬೈಕ್ ಅನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ಮೊದಲು ಸಹ ಈ ರೀತಿಯ ಹಲವಾರು ಸರ್‍ಪ್ರೈಸ್ ಗಿಫ್ಟ್ ಗಳನ್ನು ನೋಡಲಾಗಿತ್ತು. ಆದರೆ ಈ ಗಿಫ್ಟ್ ಅವುಗಳಿಗಿಂತ ವಿಭಿನ್ನವಾಗಿದೆ. ಮಹಿಳೆಯು ತನ್ನ ಗಂಡನ ನೆಚ್ಚಿನ ಬೈಕ್ ಅನ್ನು ಬುಕ್ ಮಾಡಿ ಹಲವು ದಿನಗಳವರೆಗೂ ಕಾದು, ಬೈಕಿನ ವಿತರಣೆಯನ್ನು ಪಡೆದು ಸರ್‍ಪ್ರೈಸ್ ಗಿಫ್ಟ್ ಆಗಿ ನೀಡಿರುವುದು ವಿಶೇಷ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.