ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ ಪ್ರಿಯಾಂಕಾ ಅವರ ಬಳಿ ಹೋಗಿ ಧನ್ಯವಾದ ತಿಳಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಹಾಗೂ ಪ್ರಿಯಾಂಕಾ ಆತ್ಮೀಯ ಸ್ನೇಹಿತರು. ಪ್ರಿಯಾಂಕಾ ಯಾವಾಗಲೂ ಪ್ರತಾಪ್ ಅವರನ್ನು ಕೇರ್ ಮಾಡುತ್ತಿರುತ್ತಾರೆ. ಅಲ್ಲದೆ ಆ ಬಟ್ಟೆ ಹಾಕಿ ನೀವು ಚೆನ್ನಾಗಿ ಕಾಣುತ್ತೀರಾ, ಚೆನ್ನಾಗಿ ಊಟ ಮಾಡಿ ಎಂದು ಟಿಪ್ಸ್ ಕೂಡ ನೀಡುತ್ತಿರುತ್ತಾರೆ. ಇದನ್ನೆಲ್ಲಾ ಗಮನಿಸಿದ ಸರಿತಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಪ್ರಿಯಾಂಕಾ ಅವರ ಬಳಿ ಹೋಗಿ ನೀವು ಪ್ರತಾಪ್ ಅವರನ್ನು ತುಂಬಾ ಕೇರ್ ಮಾಡುತ್ತಿದ್ದೀರಾ, ಧನ್ಯವಾದಗಳು ಎಂದು ಹೇಳಿದ್ದಾರೆ.

ಪ್ರತಾಪ್ ಅವರ ಪತ್ನಿ ಜೊತೆ ಇಬ್ಬರು ಮಕ್ಕಳು ಕೂಡ ಆಗಮಿಸಿದ್ದು, ತಮ್ಮ ತಂದೆಗಾಗಿ ಉಡುಗೊರೆಯನ್ನು ನೀಡಿದ್ದರು. ಸರಿತಾ ಹಾಗೂ ಮಕ್ಕಳು ಮನೆಯಿಂದ ಹೊರಟು ಹೋದ ಮೇಲೆ ಪ್ರತಾಪ್ ರೂಮಿನಲ್ಲಿ ಕುಳಿತು ತಮ್ಮ ಮಕ್ಕಳು ನೀಡಿದ ಗಿಫ್ಟ್ ಅನ್ನು ನೋಡಿ ಭಾವುಕರಾದರು. ಈ ವೇಳೆ ಪ್ರಿಯಾಂಕಾ ಅಲ್ಲಿಗೆ ಬಂದು ಕುರಿ ಪ್ರತಾಪ್ ಅವರನ್ನು ಸಮಾಧಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.