News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

148

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು

ಮೇಷ ರಾಶಿ
ನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ ಮಾಡಿಕೊಳ್ಳಲು ಪಾಲುದಾರರ ಜೊತೆ ಮುಕ್ತ ಮಾತುಕತೆಗಳನ್ನು ನಡೆಸಿ. ಇದರಿಂದ ನಿಮ್ಮ ಗೌರವಕ್ಕೆ ಚ್ಯುತಿ ಬರುವುದಿಲ್ಲ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ಸುಮ್ಮನೆ ಮತ್ತೊಬ್ಬರಿಗೆ ಅನುಕಂಪ ತೋರಿ ಹಣದ ಸಹಾಯ ಮಾಡದಿರಿ. ನಿಮ್ಮ ಹೃದಯ ವೈಶಾಲ್ಯವನ್ನು ಇತರರು ದುರುಪಯೋಗ ಪಡಿಸಿಕೊಳ್ಳುವರು. ಇದರಿಂದ ಮಾನಸಿಕ ಚಿಂತೆಗಳು ಹೆಚ್ಚು ಕಾಡುತ್ತವೆ.ನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ ಮಾಡಿಕೊಳ್ಳಲು ಪಾಲುದಾರರ ಜೊತೆ ಮುಕ್ತ ಮಾತುಕತೆಗಳನ್ನು ನಡೆಸಿ. ಇದರಿಂದ ನಿಮ್ಮ ಗೌರವಕ್ಕೆ ಚ್ಯುತಿ ಬರುವುದಿಲ್ಲ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ವೃಷಭ ರಾಶಿ
ಸುಮ್ಮನೆ ಮತ್ತೊಬ್ಬರಿಗೆ ಅನುಕಂಪ ತೋರಿ ಹಣದ ಸಹಾಯ ಮಾಡದಿರಿ. ನಿಮ್ಮ ಹೃದಯ ವೈಶಾಲ್ಯವನ್ನು ಇತರರು ದುರುಪಯೋಗ ಪಡಿಸಿಕೊಳ್ಳುವರು. ಇದರಿಂದ ಮಾನಸಿಕ ಚಿಂತೆಗಳು ಹೆಚ್ಚು ಕಾಡುತ್ತವೆ.
ದೂರದ ಸ್ಥಳಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಜಾಸ್ತಿಯಾಗಿದೆ. ಬದಲಾವಣೆ ಈಗ ಅನಿವಾರ್ಯವಾಗಿರುತ್ತದೆ. ಬೇರೊಂದು ಕಡೆ ವರ್ಗ ಆಗುವ ಜಾಗ ಉತ್ತಮವಾಗಿರುತ್ತದೆ. ಹಿರಿಯರು ನಡೆಸಿದ ಆದರ್ಶ ಜೀವನ, ನಿಮ್ಮ ಬದುಕಿಗೆ ದಾರಿದೀಪವಾಗಲಿದೆ. ಅಂತೆಯೇ ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ ಮತ್ತು ನಿಮ್ಮ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸುವುದು ಉತ್ತಮ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ

ಮಿಥುನ ರಾಶಿ
ದೂರದ ಸ್ಥಳಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಜಾಸ್ತಿಯಾಗಿದೆ. ಬದಲಾವಣೆ ಈಗ ಅನಿವಾರ್ಯವಾಗಿರುತ್ತದೆ. ಬೇರೊಂದು ಕಡೆ ವರ್ಗ ಆಗುವ ಜಾಗ ಉತ್ತಮವಾಗಿರುತ್ತದೆ. ಹಿರಿಯರು ನಡೆಸಿದ ಆದರ್ಶ ಜೀವನ, ನಿಮ್ಮ ಬದುಕಿಗೆ ದಾರಿದೀಪವಾಗಲಿದೆ. ಅಂತೆಯೇ ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ ಮತ್ತು ನಿಮ್ಮ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸುವುದು ಉತ್ತಮ.ತಿಳಿದವರಿಗೆ ಹೆಚ್ಚಿನ ಸಲಹೆ ಸೂಚನೆಗಳು ಬೇಡ ಎಂಬುದು ಸರಿಯಾದರೂ ಮಕ್ಕಳಿಗೆ ಸೂಕ್ತ ಸಲಹೆಗಳನ್ನು ನೀಡಬಹುದಾಗಿದೆ. ಆಂಜನೇಯ ಸ್ತೋತ್ರವನ್ನು ಪಠಿಸಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕಟಕ ರಾಶಿ
ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯವಾಸಿ ಕತ್ತೆಕಾಲು ಹಿಡಿ ಎಂಬ ಗಾದೆ ಮಾತಿದೆ. ಅಂತೆಯೇ ನಿಮ್ಮ ಕಾರ್ಯಗಳು ನೆರವೇರಬೇಕೆಂದರೆ ನಿಮ್ಮ ಶತ್ರುಗಳ ಸಹಾಯವನ್ನು ಪಡೆಯಬೇಕಾಗುವುದು. ಈ ಬಗ್ಗೆ ಹಿಂಜರಿಕೆ ಬೇಡ ರಾಜಕೀಯ ನೇತಾರರು ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರು ಬಹು ಎಚ್ಚರಿಕೆಯಿಂದ ಇರಬೇಕು. ಅನವಶ್ಯಕವಾಗಿ ಅಪವಾದಗಳನ್ನು ಎದುರಿಸಬೇಕಾಗುವುದು. ಸರ್ವ ಶಕ್ತಳಾದ ದುರ್ಗಾಮಾತೆಯನ್ನು ಆರಾಧಿಸಿ. ದೇವಿ ದೇವಸ್ಥಾನಕ್ಕೆ ಹುರುಳಿಕಾಳನ್ನು ದಾನ ಮಾಡುವುದರಿಂದ ಕಾರ್ಯಗಳು ಸುಗಮವಾಗುವುವು. ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಸಿಂಹ ರಾಶಿ
ತಿಳಿದವರಿಗೆ ಹೆಚ್ಚಿನ ಸಲಹೆ ಸೂಚನೆಗಳು ಬೇಡ ಎಂಬುದು ಸರಿಯಾದರೂ ಮಕ್ಕಳಿಗೆ ಸೂಕ್ತ ಸಲಹೆಗಳನ್ನು ನೀಡಬಹುದಾಗಿದೆ. ಆಂಜನೇಯ ಸ್ತೋತ್ರವನ್ನು ಪಠಿಸಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯವಾಸಿ ಕತ್ತೆಕಾಲು ಹಿಡಿ ಎಂಬ ಗಾದೆ ಮಾತಿದೆ. ಅಂತೆಯೇ ನಿಮ್ಮ ಕಾರ್ಯಗಳು ನೆರವೇರಬೇಕೆಂದರೆ ನಿಮ್ಮ ಶತ್ರುಗಳ ಸಹಾಯವನ್ನು ಪಡೆಯಬೇಕಾಗುವುದು. ಈ ಬಗ್ಗೆ ಹಿಂಜರಿಕೆ ಬೇಡ. ಬೆಟ್ಟಿಂಗ್‌, ಜೂಜು, ರೇಸು ಇತ್ಯಾದಿಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಕಾದು ನೋಡಿ, ಮುಂದಿನ ದಿನಗಳಲ್ಲಿ ಒಳಿತಾಗುವುದು. ಅಧಿಕ ಸುತ್ತಾಟದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)

ಕನ್ಯಾ ರಾಶಿ
ಸೂಕ್ತ ವೈದ್ಯಕೀಯ ಚಿಕಿತ್ಸೆ ಮಾಡಿಸಿ. ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ ಉಂಟಾಗುವುದು. ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವುದು. ರಾಜಕೀಯ ನೇತಾರರು ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರು ಬಹು ಎಚ್ಚರಿಕೆಯಿಂದ ಇರಬೇಕು. ಅನವಶ್ಯಕವಾಗಿ ಅಪವಾದಗಳನ್ನು ಎದುರಿಸಬೇಕಾಗುವುದು. ಸರ್ವ ಶಕ್ತಳಾದ ದುರ್ಗಾಮಾತೆಯನ್ನು ಆರಾಧಿಸಿ. ದೇವಿ ದೇವಸ್ಥಾನಕ್ಕೆ ಹುರುಳಿಕಾಳನ್ನು ದಾನ ಮಾಡುವುದರಿಂದ ಕಾರ್ಯಗಳು ಸುಗಮವಾಗುವುವು. ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)

ತುಲಾ ರಾಶಿ
ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ. ತಾಂತ್ರಿಕ ಇಲಾಖೆಯ ಕಂಪ್ಯೂಟರ್‌ ವಿಭಾಗದವರಿಗೆ ಭತ್ಯೆಯಲ್ಲಿ ಹೆಚ್ಚಳ ಕಂಡು ಬರುವುದು. ರಾಜಕೀಯದಲ್ಲಿರುವವರಿಗೆ ಉತ್ತಮ ಕಾಲ. ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಹಾಯ, ಸಲಹೆ ಕೋರಿ ಬರುವವರಿಗೆ ಸಹಾಯ ಮಾಡಿ.ನಿಮ್ಮದೇ ಆದ ವರ್ಚಸನ್ನು ವೃದ್ಧಿಸಿಕೊಳ್ಳಲು ನಿಮ್ಮ ಸಮಯಾವಧಾನ ಮತ್ತು ಮಾತಿನ ಶಕ್ತಿಯಿಂದ ಯಶಸ್ವಿಯಾಗುವಿರಿ ನಿಮ್ಮ ಮನಸ್ಸು ಪ್ರಫುಲ್ಲತೆಯಿಂದ ಕೂಡಿರುವುದು. ನಿಮ್ಮ ಸ್ನೇಹಿತರು, ಬಂಧುಗಳು ನಿಮ್ಮನ್ನು ಆದರಿಸುವರು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)

ವೃಶ್ಚಿಕ ರಾಶಿ
ವಿಶೇಷ ಶಕ್ತಿಯ ಜನರನ್ನು ಸಂಧಿಧಿಸುವುದರಿಂದ ಹಲವನ್ನು ತಿಳಿಯುವ, ಬಯಸುವ ಕೆಲಸವನ್ನು ಸಫಲಗೊಳಿಸುವ ಸಿದ್ಧಿ ನಿಮಗೆ ಕರಗತವಾಗಲಿದೆ. ಮಕ್ಕಳು ತಮ್ಮ ಪ್ರಗತಿಯಿಂದ ನಿಮಗೆ ಖುಷಿ ಹಂಚುವರು.ಬೆಟ್ಟಿಂಗ್‌, ಜೂಜು, ರೇಸು ಇತ್ಯಾದಿಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಕಾದು ನೋಡಿ, ಮುಂದಿನ ದಿನಗಳಲ್ಲಿ ಒಳಿತಾಗುವುದು. ಅಧಿಕ ಸುತ್ತಾಟದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಸೂಕ್ತ ವೈದ್ಯಕೀಯ ಚಿಕಿತ್ಸೆ ಮಾಡಿಸಿ. ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ ಉಂಟಾಗುವುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಧನುಸ್ಸು ರಾಶಿ
ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವುದು. ಪ್ರತಿಯೊಂದು ಕಾರ್ಯಗಳಲ್ಲಿಅಡೆತಡೆಗಳು ಎದುರಾಗುತ್ತವೆ ಎಂದು ಭಾವಿಸಬೇಡಿ. ಇಂದಿನ ಸೋಲು ನಾಳಿನ ಗೆಲುವಿಗೆ ಕಾರಣವಾಗುವುದು. ಹಣಕಾಸಿನ ಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚು, ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.ಧನಲಾಭದ ಬಗೆಗಿನ ಅನೇಕ ವಹಿವಾಟಿನ ವಿಚಾರಗಳು ನಿಮ್ಮ ಪಕ್ವತೆಯಿಂದಾಗಿ ಸಫಲತೆ ಹೊಂದುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮಕರ ರಾಶಿ
ನಿಮ್ಮ ಅಂತರಂಗದ ವಿಚಾರಗಳನ್ನು ಬಲ್ಲಸ್ನೇಹಿತರು ನಿಮ್ಮನ್ನು ಬ್ಲಾಕ್‌ಮೇಲ್‌ ಮಾಡುವ ಸಂದರ್ಭವಿದೆ. ಹಾಗಾಗಿ ನೀವು ಮಾತನಾಡುವಾಗ ಎಚ್ಚರಿಕೆಯಿಂದ ಇರಿ. ನಿಮ್ಮ ಸ್ಥಾನಕ್ಕೆ ತಕ್ಕಂತೆ ಇತರರೊಡನೆ ವ್ಯವಹರಿಸುವುದು ಒಳ್ಳೆಯದು. ನನಗೆಲ್ಲ ತಿಳಿದಿದೆ ಎನ್ನುವುದು ಅಹಂಕಾರದ ಮಾತು. ಜಗತ್ತಿನಲ್ಲಿಯಾರೂ ಪರಿಪೂರ್ಣರಲ್ಲ. ಒಬ್ಬರು ಹೆಚ್ಚು ತಿಳಿದಿರುವರು ಎಂದ ಮಾತ್ರಕ್ಕೆ ಅವರೇನೂ ಸರ್ವಜ್ಞರಲ್ಲ. ಅಂತೆಯೇ ನೀವು ಕಲಿಯುವುದು ಬಹಳಷ್ಟು ಇದೆ ಎಂಬ ಅರಿವನ್ನು ಇಟ್ಟುಕೊಂಡು ವ್ಯವಹರಿಸಿ. ಒಳಿತಾಗುವುದು. ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ.

ಕುಂಭ ರಾಶಿ
ತಾಂತ್ರಿಕ ಇಲಾಖೆಯ ಕಂಪ್ಯೂಟರ್‌ ವಿಭಾಗದವರಿಗೆ ಭತ್ಯೆಯಲ್ಲಿ ಹೆಚ್ಚಳ ಕಂಡು ಬರುವುದು. ರಾಜಕೀಯದಲ್ಲಿರುವವರಿಗೆ ಉತ್ತಮ ಕಾಲ. ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಹಾಯ, ಸಲಹೆ ಕೋರಿ ಬರುವವರಿಗೆ ಸಹಾಯ ಮಾಡಿ.ನಿಮಗೆ ಒದಗಿದ ಸಂಕಷ್ಟಗಳು ಮಂಜಿನಂತೆ ಕರಗಿ ನೀರಾಗುವುದು. ನಿಮ್ಮ ಸಮಸ್ಯೆಗೆ ಕುಟುಂಬ ವರ್ಗದ ಸದಸ್ಯರು, ವಿದೇಶದಿಂದ ಬರುವ ಬಂಧುಗಳು ಪರಿಹಾರ ನೀಡಬಲ್ಲರು. ಹಣಕಾಸಿನ ಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುವುದು.

ಮೀನ ರಾಶಿ
ಪ್ರತಿ ಕ್ಷಣದಲ್ಲೂಕಾರ್ಮೋಡಗಳು ಆವರಿಸಿ ನಿಮ್ಮನ್ನು ಭಯಕ್ಕೆ ತಳ್ಳುತ್ತವೆಯಾದ್ದರಿಂದ ನಿಮಗೆ ಏನು ಮಾಡಬೇಕೆಂದು ತೋಚುತ್ತಿಲ್ಲ. ಆದರೆ ಈ ಬಗ್ಗೆ ಗಾಬರಿಬೇಡ. ರಾತ್ರಿ ಕಳೆದು ಹಗಲು ಉಂಟಾಗುವಂತೆ ನಿಮ್ಮ ಬಾಳಿನಲ್ಲೂಬೆಳಕು ಮೂಡುವುದು. ನಿಮ್ಮ ವೈಫಲ್ಯಗಳಿಗೆ ಅನ್ಯರು ಹೊಣೆಗಾರರು ಎನ್ನದೆ ನೀವೇ ಸೂಕ್ತವಾದ ಹೆಜ್ಜೆ ಇರಿಸಿ. ಇದರಿಂದ ದಾರಿ ನಿರಾಳವಾಗುವುದು. ದಶರಥಕೃತ ಶನಿಯ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಚಿತ್ರಾನ್ನ ನೀಡಿ. ವಿವಿಧ ಮೂಲಗಳಿಂದ ಹಣಕಾಸು ಬರುವುದು. ಅಂತೆಯೇ ಖರ್ಚಿನ ಮೂಲಗಳು ದಾರಿ ತೆರೆದುಕೊಳ್ಳುವುದರಿಂದ ಉಳಿತಾಯಕ್ಕೆ ಸಂಚಕಾರ ಬರುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…