ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ.
ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.
ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದಾರೆ. ಅದೇನೆಂದರೆ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪಲಿದ್ದಾರೆ.
ಬಿಗ್ಬಾಸ್ ಕಾಲಕಾಲಕ್ಕೆ ಸ್ಪರ್ಧಿಗಳಿಗೆ ಟಾಸ್ಕ್ ಕೊಡುತ್ತಿರುತ್ತಾರೆ. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್ಬಾಸ್ ಒಂದು ಪದಕ ಕೊಡುತ್ತಾರೆ. ಹೀಗಾಗಿ ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…