ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.
ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್ ಸಹ ಸಿಕ್ಕಂತೆ ಆಗುತ್ತದೆ ಎಂದು ಸೆಹ್ವಾಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೆ.ಎಲ್.ರಾಹುಲ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ನಾಲ್ಕು ಬಾರಿ ವಿಫಲವಾದರೆ ತಂಡದ ಆಯ್ಕೆ ಸಮಿತಿ ಅವರನ್ನು ಬದಲಾಯಿಸುತ್ತದೆ. ಆದರೆ ಎಂ.ಎಸ್.ಧೋನಿ ಅವರ ವಿಚಾರದಲ್ಲಿ ಇಂತಹ ಯಾವುದೇ ಬದಲಾವಣೆ ಬರಲಿಲ್ಲ. ಆಟಗಾರರಿಗೆ ಸಮಯ ನೀಡದಿದ್ದರೆ ಅವರು ಹೇಗೆ ಬೆಳೆಯಲು ಹಾಗೂ ಕಲಿಯಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ನಾನು ಪ್ರಾರಂಭದ ಮೊದಲು ಮಿಡಲ್ ಆರ್ಡರ್ ನಲ್ಲಿ ಬ್ಯಾಟಿಂಗ್ ಮಾಡಲು ಬರುತ್ತಿದ್ದೆ. ಈ ವೇಳೆ ಅನೇಕ ತಪ್ಪುಗಳನ್ನು ಮಾಡಿದ್ದೇನೆ. ಇದರಿಂದಾಗಿ ತಂಡವು ಸಹ ಅನೇಕ ಬಾರಿ ಸೋಲನ್ನು ಎದುರಿಸಬೇಕಾಯಿತು. ಆದರೆ ಆಟಗಾರರು ಬೆಂಚ್ ಮೇಲೆ ಕುಳಿತು ದೊಡ್ಡವರಾಗಲು ಸಾಧ್ಯವಿಲ್ಲ. ಆಟಗಾರರಿಗೆ ಸಮಯ ನೀಡುವುದು ಮುಖ್ಯ ಎಂದು ತಿಳಿಸಿದ್ದಾರೆ.

ಕೆ.ಎಲ್.ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ 47 ರನ್ ಮತ್ತು ಎರಡನೇ ಪಂದ್ಯದಲ್ಲಿ 5ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ 80ರನ್ ಗಳಿಸಿದರು. ಇದಲ್ಲದೆ ಎರಡನೇ ಪಂದ್ಯದಲ್ಲಿ ಅವರು ಆ್ಯರನ್ ಫಿಂಚ್ ಅವರನ್ನು ಉತ್ತಮ ಶೈಲಿಯಲ್ಲಿ ಸ್ಟಂಪ್ ಮಾಡಿದ್ದರು. ಇದರ ನಂತರ ರಾಹುಲ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸಿಸಲಾಯಿತು. ಮೂರನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಗಾಯಗೊಂಡ ನಂತರ ರಾಹುಲ್ ಆರಂಭಿಕ ಬ್ಯಾಟ್ಸ್ಮನ್ ಆಗಿ ಮೈದಾಕ್ಕಿಳಿದು 19 ರನ್ ಗಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…