ಗ್ಯಾಜೆಟ್

ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

2141

ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

ಇದೇ ತಿಂಗಳ 15ಕ್ಕೆ ಜಿಯೋ ಧನ್‌ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್‌ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್‌ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.

 

19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌.!!

ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್‌ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!

49ರೂಪಾಯಿಗಳಿಗೆ  600MB ಡೇಟಾ 

ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!

96ರೂಪಾಯಿಗಳಿಗೆ 7GB ಡೇಟಾ 

ಜಿಯೋ 96ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!

149ರೂಪಾಯಿಗಳಿಗೆ 2GB ಡೇಟಾ

149ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು 300 ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!

309ರೂಪಾಯಿಗಳಿಗೆ 56GB ಡೇಟಾ

ಜಿಯೋ ಆಫರ್ 309ರೂ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!

349ರೂಪಾಯಿಗಳಿಗೆ 20GB ಡೇಟಾ

ಜಿಯೋ ಆಫರ್ 349ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!

399ರೂಪಾಯಿಗಳಿಗೆ ಪ್ರತಿದಿನ  1GB ಡೇಟಾ

399ರೂ. ಜಿಯೋ ಆಫರ್  ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!

509ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ

509ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!!     ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!

999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)

999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!

4999ರೂಪಾಯಿಗಳಿಗೆ ಪ್ರತಿದಿನ  380GB ಡೇಟಾ (210 ದಿವಸ)

4999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!

9999ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ (1ವರ್ಷ) 

9999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ದೇಶ-ವಿದೇಶ

    ಇತಿಹಾಸ ನಿರ್ಮಿಸಿದ ಇಸ್ರೋ…..

    ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.