ಜ್ಯೋತಿಷ್ಯ

ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

31

ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ವೃಷಭ: ಚಂಚಲ ಮನಸ್ಸು, ವ್ಯಾಪಾರ ವ್ಯವಹಾರದಲ್ಲಿ ಅಲ್ಪ ಲಾಭ, ಶತ್ರುಗಳ ಬಾಧೆ, ಅತಿಯಾದ ಕೋಪ, ದೂರ ಪ್ರಯಾಣ ಮಾಡಬೇಕಾಗಬಹುದು.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಮಿಥುನ: ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ವಾಹನ ಅಪಘಾತ ಸಾಧ್ಯತೆ, ಮಾನಸಿಕ ವ್ಯಥೆ, ದಾಂಪತ್ಯದಲ್ಲಿ ಕಲಹ, ಹಿರಿಯರಲ್ಲಿ ಗೌರವ ಹೆಚ್ಚಾಗುತ್ತದೆ‌ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಕಟಕ: ಈ ದಿನ ಅನಾವಶ್ಯಕ ಮಾತುಗಳಿಂದ ದೂರವಿರಿ, ಶ್ರಮಕ್ಕೆ ತಕ್ಕ ಫಲ, ಪಿತ್ರಾರ್ಜಿತ ಆಸ್ತಿ ಮಾರಾಟ, ವಿದ್ಯೆಯಲ್ಲಿ ಹಿನ್ನಡೆ ಕಾಣುವಿರಿ.9901077772

ಸಿಂಹ: ಇಂದು ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಉದ್ಯೋಗದಲ್ಲಿ ಬಡ್ತಿ, ಉತ್ತಮ ಬುದ್ಧಿಶಕ್ತಿ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಕನ್ಯಾ: ಈ ದಿನ ನಿಮ್ಮ ರಾಶಿಗೆ ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಅನ್ಯರೊಂದಿಗೆ ನಿಷ್ಠೂರ, ಪರರಿಂದ ಸಹಾಯ, ಮಾನಸಿಕ ನೆಮ್ಮದಿ ಪ್ರಾಪ್ತಿಯಾಗಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ತುಲಾ: ಇಂದು ಉದ್ಯೋಗದಲ್ಲಿ ಕಿರಿಕಿರಿ, ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ ವ್ಯತ್ಯಾಸ, ನಂಬಿಕಸ್ಥರಿಂದ ದ್ರೋಹ ಆಗಬಹುದು‌.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ವೃಶ್ಚಿಕ: ಇಂದು ಮಿತ್ರರಿಂದ ನಿಂದನೆ, ಇಲ್ಲ ಸಲ್ಲದ ಅಪವಾದ, ವಾಗ್ವಾದಗಳಲ್ಲಿ ಜಯ, ಅತಿಯಾದ ಕೋಪಗೊಂಡು ಸಮಾಧಾನಗೊಳ್ಳುವಿರಿ.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಧನಸ್ಸು: ಇಂದು ಅನಿರೀಕ್ಷಿತ ಧನಲಾಭ, ಧಾರ್ಮಿಕ ಕಾರ್ಯಗಳಲ್ಲಿ ಒಲವು, ಶತ್ರುಗಳ ಬಾಧೆ, ಯತ್ನ ಕಾರ್ಯದಲ್ಲಿ ಜಯ, ವಿವಾಹ ಯೋಗ ಕೂಡಿಬರಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಮಕರ: ಈ ದಿನ ತಾಳ್ಮೆ ಅತ್ಯಗತ್ಯ, ಕಾರ್ಯದಲ್ಲಿ ಪ್ರಗತಿ, ಚಂಚಲ ಮನಸ್ಸು, ಅನಗತ್ಯ ನಿಷ್ಠೂರ ಮಾಡಿಕೊಳ್ಳುವಿರಿ, ಕಾರ್ಯ ಸಾಧನೆಗಾಗಿ ತಿರುಗಾಟ ಮಾಡಬೇಕಾಗಬಹುದು.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಕುಂಭ: ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ವಿವಾದಗಳಿಂದ ದೂರವಿರಿ, ತೀರ್ಥಯಾತ್ರೆ ದರ್ಶನ, ವಿದೇಶ ಪ್ರಯಾಣ ಮಾಡಬಹುದು.ಕೇರಳ ಭಗವತಿ ದೇವಿಯ ಆರಾಧಕರಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…