News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

75

ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ ಬದುಕಿನಲ್ಲಿ ಸಾಗರೋಪಾದಿಯಲ್ಲಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅರಿಗಾಗಿಯೇ ಸಂಘಗಳು ಜನ್ಮತಾಳಿದೆ.

ಮೂಲಗಳ ಪ್ರಕಾರ, ರಜಿನಿಕಾಂತ್ ಅವರ ಒಟ್ಟು ಆಸ್ತಿಯ ಮೌಲ್ಯ 55 ಮಿಲಿಯನ್ ಡಾಲರ್. ರೂಪಾಯಿ ಮೌಲ್ಯದಲ್ಲಿ ಹೇಳುವುದಾದರೆ 391 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಇದಲ್ಲದೆ 110 ಕೋಟಿ ರೂಪಾಯಿ ಹಣವನ್ನ ವಿವಿಧ ಕಡೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಚೆನ್ನೈನ ಪ್ರತಿಷ್ಠಿತ ಪೋಯೆಸ್ ಗಾರ್ಡನ್ನಲ್ಲಿ ಭವ್ಯವಾದ ಬಂಗಲೆಯನ್ನ ಹೊಂದಿದ್ದಾರೆ. ಆ ಮನೆಯ ಇಂದಿನ ಮಾರುಕಟ್ಟೆ ಬೆಲೆ 35 ರಿಂದ 40 ಕೋಟಿ ಎಂದು ಅಂದಾಜು ಮಾಡಲಾಗುತ್ತದೆ.

ಇದನ್ನು ಬಿಟ್ಟು ಸ್ಟಾರ್‌ ನಟರಿಗೆ ಇರಲೇಬೇಕಾದದ್ದು ಕಾರ್‌ ಕ್ರೇಜ್‌ ಇದು ರಜಿನಿಯವರಿಗೂ ಇದೆ. ಅವರ ಬಳಿಯಲ್ಲಿ 2 ಐಷರಾಮಿ ಕಾರುಗಳಿವೆ. ಅದರಲ್ಲಿ ಒಂದು ಆಡಿ ಎಕ್ಸ್ಕ್ಲೂಸಿವ್, ಮತ್ತೊಂದು ಜಾಗ್ವಾರ್. ಆ ಒಂದೊಂದು ಕಾರುಗಳ ಬೆಲೆ 65 ಲಕ್ಷದಿಂದ ಒಂದು ಕೋಟಿ . ಅವುಗಳ ಹೊರತಾಗಿ ಒಂದು ಅಂಬಾಸಿಡರ್ ಸೇರಿದಂತೆ ಇನ್ನೂ 5 ಕಾರುಗಳು ರಜಿನಿಕಾಂತ್ ಅವರ ಬಳಿ ಇದೆ.ಇವೆಲ್ಲದರ ಮಧ್ಯೆ ಇರುವ ಮತ್ತೊಂದು ವಿಚಾರವೆಂದರೆ ರಜಿನಿಕಾಂತ್ ಅವರು ವಾರ್ಷಿಕ ಎಷ್ಟು ಹಣ ಗಳಿಸುತ್ತಾರೋ ಅದರ ಅರ್ಧದಷ್ಟು ಹಣವನ್ನ ಚಾರಿಟಿ ಕಾರ್ಯಗಳಿಗೆ ವಿನಿಯೋಗಿಸುತ್ತಿದ್ದಾರೆ ಎಂಬುದು ಅವರ ಸಾಮಾಜಿ ಪ್ರಜ್ಞೆಗೆ ಹಿಡಿದ ಕೈಗನ್ನಡಿ ಅಂಬೋಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…