ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp

ಮೇಷ
ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ ಶಾಂತಿಯನ್ನು ಹಾಳು ಮಾಡಬಹುದು. ನೀವು ಅವರ ಸಲಹೆಯನ್ನು ಪಾಲಿಸಬೇಕು.
ವೃಷಭ ರಾಶಿ
ಜೀವನದ ಪಾಠ ನಿಮಗೆ ತಿಳಿಯುವುದು ಆಜ್ಞಾಧಾರಕರಾಗಿರುವುದು ಒಳ್ಳೆಯದು.ಇಲ್ಲಿ ಕಾಯ್ತ ಇರೋದು ನಿನ್ನದೆ ಆದ ಪಾಪಕರ್ಮಗಳು ,ನೀನು ಅವುಗಳಿಂದ ತಪ್ಪಿಸಿಕೊಳ್ಳೇಕೆ ಸಾದ್ಯವೇ ಇಲ್ಲ,ಆದರೆ ಅದನ್ನು ಪಂಚಬೂತ ಗಳ ಸ್ಮರಣೆಯಿಂದ ಕಡಿಮೆ ಮಾಡಿಕೊಳ್ಳಬಹುದು,ಯೋಚಿಸು ನಡೆದದ್ದು ನಡೆದು ಓಯಿತು ನಡೆಯ ಬೇಕಾದುದ್ದು ಬಹಳವಿದೆ ಬಾಳಿ
ಮಿಥುನ ರಾಶಿ
ಇತರರಲ್ಲಿ ಅನಗತ್ಯವಾಗಿ ದೋಷಗಳನ್ನು ಹುಡುಕುವ ನಿಮ್ಮ ಬುದ್ಧಿಗೆ ಸಂಬಂಧಿಕರಿಂದ ಟೀಕೆ ಎದುರಾಗಬಹುದುಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ.

ಕಟಕ ರಾಶಿ
ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಡನೆ ಒಂದು ಸಂಜೆಯನ್ನು ಆಯೋಜಿಸಿನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದುಅವರನ್ನು ಏಕಾಂಗಿಯಾಗಿ ಈ ಪ್ರಪಂಚದಲ್ಲಿ ಬಿಡಬೇಡಿ
ಸಿಂಹರಾಶಿ
ರೆಸ್ಯೂಮ್ ಕಳುಹಿಸಲು ಅಥವಾ ಸಂದರ್ಶನಕ್ಕೆ ಹಾಜರಾಗಲು ಒಳ್ಳೆಯ ದಿನಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆಪ್ರೇಮ ಜೀವನ ರೋಮಾಂಚಕವಾಗಿರುತ್ತದೆ
ಕನ್ಯಾ ರಾಶಿ
ಇಂದುನೀವು ಪ್ರೀತಿ ಎಲ್ಲದಕ್ಕೂ ಪರ್ಯಾಯವಾಗಿದೆ ಎಂದು ಅರ್ಥ ಮಾಡಿಕೊಳ್ಳುತ್ತೀರಿ ಮೇಲಿನವರಿಗೆ ಇಂದು ನಿಮ್ಮ ಕೆಲಸದ ಗುಣಮಟ್ಟ ಒಳ್ಳೆಯ ಪ್ರಭಾವ ಬೀರಬಹುದು

ತುಲಾ ರಾಶಿ
ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ
ವೃಶ್ಚಿಕ ರಾಶಿ
ಇಂದು ವಿಷಯಗಳು ನೀವು ಬಯಸುವ ರೀತಿಯಲ್ಲಿ ನಡೆಯದ ದಿನಗಳಲ್ಲಿ ಒಂದು ನಿಪ್ರೀತಿಯನ್ನು ತೋರಿಸಿ ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ
ಧನು ರಾಶಿ
ನಿಮ್ಮ ಪ್ರೀತಿಪಾತ್ರರು ಬದ್ಧತೆಯನ್ನು ಬಯಸುತ್ತಾರೆ- ನೀವು ಕಾಯ್ದುಕೊಳ್ಳಲು ಕಷ್ಟವಾಗುವ ಭರವಸೆಯನ್ನು ನೀಡಬೇಡಿ. ಕೆಲವರಿಗೆ ವ್ಯಾಪಾರ ಮತ್ತು ಶಿಕ್ಷಣ ಪ್ರಯೋಜನ ತರುತ್ತದೆವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ

ಮಕರ ರಾಶಿ
ನಿಮ್ಮ ಸಹೋದರನಿಗೆ ವಿಷಯಗಳನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಸಹಾಯ ಮಾಡಿ. ವ್ಯಾಜ್ಯಗಳನ್ನು ಅನಗತ್ಯವಾಗಿ ಹೆಚ್ಚಿಸದೇ ಅವುಗಳನ್ನು ಸೌಹಾರ್ದತೆಯಿಂದ ಪರಿಹರಿಸಲು ಪ್ರಯತ್ನಿಸಿಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ
ಕುಂಭ ರಾಶಿ
ಈ ದಿನ ನಿಮ್ಮ ವೈವಾಹಿಕ ಜೀವನದಲ್ಲಿ ನಿಜಕ್ಕೂ ಅದ್ಭುತವಾಗಿದೆಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದದ್ದನ್ನೆಲ್ಲ ಮಾಡುತ್ತಾರೆ ಆಕಾಶ ಪ್ರಕಾಶಮಾನವಾಗಿ ಕಾಣುತ್ತದೆ ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ
ಮೀನ ರಾಶಿ
ಈ ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ ತೆರಳುತ್ತೀರಿ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…