ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ.
Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ.
ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್ ಹಾಗೂ ಖನಿಜಗಳನ್ನ ಹೊಂದಿದೆ :- Vitamin – A, B, C, E, B -9, B -6, Riboflavin, Niacin, Magnesium, Manganese, Iron, Calcium…ಇತ್ಯಾದಿ, ಇತ್ಯಾದಿ..
ಇದರಲ್ಲಿ Antimutagens – Betalin ಹಾಗೂ Alkaloid pigments ಇರುವುದರಿಂದ, ಗೋಣಿಸೊಪ್ಪು ಕ್ಯಾನ್ಸರ್ ನಿವಾರಕ.
Omega – 3 fatty acid ಮೀನಿಗಿಂತ ಹೆಚ್ಚಿನಂಶ ಇರುವುದರಿಂದ Autism ಹಾಗೂ ಕಡಿಮೆ ಬುದ್ಧಿಶಕ್ತಿ ಇರುವ ಮಕ್ಕಳಿಗೆ ಇದರ ಸೇವನೆ ಅತ್ಯವಶ್ಯ. ಅಲ್ಲದೆ ಹೃದಯ ಸಂಬಂಧಿ ಕಾಯಿಲೆಗಳು, ಅಧಿಕ ರಕ್ತದೊತ್ತಡ, ಮೆದುಳು ಸಂಬಂದಿ ತೊಂದರೆಗಳು ನಿವಾರಣೆಗೆ ಸಹಕಾರಿ.
ಅಧಿಕ ನಾರಿನಂಶ ಇರುವುದರಿಂದ ಮಲಬದ್ಧತೆ ನಿವಾರಣೆಯಾಗುವುದಲ್ಲದೆ, ಮೂಲವ್ಯಾದಿ, ಫಿಸ್ತುಳ ಹಾಗೂ ಇತರ ಜಠರದ ತೊಂದರೆಗಳ ನಿವಾರಕ.
65 mg Calcium, 68 mg Magnesium ಜೊತೆಗೆ ದಾರಾಳವಾಗಿ ಕಬ್ಬಿಣ ಮತ್ತು Manganese ಇರುವುದರಿಂದ Osteoporosis ನಿವಾರಣೆಗೆ ಸಹಕಾರಿ. ಅಲ್ಲದೆ ದೇಹದ ಇತರ ಮೂಳಗಳು ಶಕ್ತಿಯುತವಾಗುತ್ತವೆ. 45 ದಾಟಿದ ಹೆಣ್ಣುಮಕ್ಕಳು ( Menopause stage ) ಅವಶ್ಯವಾಗಿ, ನಿಯಮಿತವಾಗಿ ಗೋಣಿಸೊಪ್ಪು ಸೇವಿಸಬೇಕು.
ಗೋನಿಸೊಪ್ಪಿನಲ್ಲಿ antioxidents ಅಧಿಕವಾಗಿ ಇರುವುದರಿಂದ ಇದರ ಸೇವನೆಯಿಂದ ದೇಹದ ಪ್ರತಿಯೊಂದು ಕಣ ಕಣ ಗಳಿಗೂ ರಕ್ತ ಪರಿಚಲನೆ ಹಾಗೂ ಆಮ್ಲಜನಕ ಪೂರೈಕೆ ಸರಾಗವಾಗಿ ಆಗುತ್ತದೆ ಹಾಗೆ ಕೆಂಪು ರಕ್ತ ಕಣಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪತ್ತಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…