ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.
ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ.

ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು ಹಲವಾರು ಬಣ್ಣಗಳಲ್ಲಿ ಬರುತ್ತದೆ. ಇನ್ನು ಈ ಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಏನು ಉಪಯೋಗವಾಗುತ್ತದೆ ಎಂದರೆ ನಮ್ಮ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹೇರಳವಾಗಿ ವಿಟಮಿನ್ಸ್, ಮಿನರಲ್ಸ್, ಫೈಬರ್ ನಿಂದ ತುಂಬಿರುವ ಈ ಹಣ್ಣನ್ನು ತಿನ್ನುವುದರಿಂದ ದೇಹದಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾ, ವೈರಸ್ ನಿಂದ ಹೋರಾಡುತ್ತದೆ. ಇದರಲ್ಲಿ ಬೀಟಾಕೆರೋಟಿನ್ ಅಂಶ ಕ್ಯಾನ್ಸರ್ ಹಾಗೂ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುತ್ತದೆ. ರಕ್ತ ಸಂಚಲನ ಸರಿಯಾಗಲು ಈ ಹಣ್ಣು ಸಹಾಯಮಾಡುತ್ತದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಈ ಹಣ್ಣು ತಿನ್ನುವುದರಿಂದ ಉಸಿರಾಟದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಈ ಹಣ್ಣು ಕರುಳಿನ ಸಂಬಂಧಿತ ತೊಂದರೆಯನ್ನ ನಿವಾರಿಸುತ್ತದೆ. ಈ ಹಣ್ಣು ಸೇವಿಸುವುದರಿಂದ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ. ಹಾಗೆ ಹೆಚ್ಚು ಹಸಿವಾಗುತ್ತದೆ. ಮುಖ್ಯವಾಗಿ ಚರ್ಮಕ್ಕೆ ಸಂಬಂಧಪಟ್ಟ ಯಾವುದೇ ಕಾಯಿಲೆಗಳು ಕೂಡ ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…