ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ.
ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ ಎಂಬುದಾಗಿ ಗುಜರಾತಿನ ಮೂಲದವರು. ಇವರು 2012ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿಕೊಂಡಿದ್ದಾರೆ.
ಇವರ ಮದುವೆಯಾಗಿ ಎರಡು ವಾರದಲ್ಲಿ ಗಂಡ ಇವರನ್ನು ಬಿಟ್ಟು ಹೋಗುತ್ತಾರೆ ಜೀವನದ ಕನಸನ್ನು ಕಟ್ಟಿ ಕೊಂಡಿದ್ದ ಕೋಮಲ್ ಅವರು ಇವರ ಕನಸು ಮದುವೆಯಾಗಿ ಎರಡು ವಾರದಲ್ಲಿ ಛಿದ್ರಗೊಳ್ಳುತ್ತದೆ. ಈಕೆ ಪಟ್ಟ ಶ್ರಮ ಆನಿವಾಸಿ ಭಾರತೀಯನಾಗಿದ್ದ ಆಕೆಯ ಪತಿ ಮದುವೆಯಾದ 2 ವಾರಗಳಲ್ಲಿಯೇ ಆಕೆಯನ್ನು ತ್ಯಜಿಸಿದ್ದ. ಆತ ನ್ಯೂಜಿಲ್ಯಾಂಡ್‌ನಲ್ಲಿ ಉದ್ಯಮಿಯಾಗಿದ್ದು ಆತನನ್ನು ಹುಡುಕಿಕೊಂಡು ಆಕೆ ಅಲ್ಲಿಗೂ ಹೋದಳು. ಆದರೆ ಪ್ರಯೋಜನವಾಗಲಿಲ್ಲ. ನೂರಾರು ಸಮಸ್ಯೆಗಳೆಲ್ಲವನ್ನು ಎದುರಿಸಿ ಆಕೆ ನ್ಯೂಜಿಲ್ಯಾಂಡ್‌ನಿಂದ ಭಾರತಕ್ಕೆ ವಾಪಸ್ಸಾಗುತ್ತಾಳೆ.
ಜೀವನದಲ್ಲಿ ಪಟ್ಟಂತ ಕಷ್ಟ ನೋವುಗಳನ್ನು ಮರೆಯಲು ಆಗುತ್ತಿರಲ್ಲಿ ಆದ್ರೆ ಜೀವನದಲ್ಲಿ ಬದುಕು ಸಾಗಿಸಲು ಅನಿವಾರ್ಯವಾಗಿರುವಾಗ ಏನನ್ನಾದರೂ ಮಾಡಬೇಕಾಗುತ್ತದೆ ಹಾಗಾಗಿ ಕೋಮಲ್ ಅವರು ಒಂದು ಸರಕಾರಿ ಶಿಕ್ಷಕಿ ಕೆಲಸವನ್ನು ತೆಗೆದುಕೊಂಡಳು. ತದನಂತರ UPSC ಪರೀಕ್ಷೆಗಾಗಿ ತಯಾರಿಯನ್ನು ಆರಂಭಿಸಿದರು. ಅಂತರ್ಜಾಲ ಅಷ್ಟೇ ಅಲ್ಲ ದಿನಪತ್ರಿಕೆ ಸಹ ಬರದಂತ ಅತಿ ಹಿಂದುಳಿದ ಗ್ರಾಮದಲ್ಲಿ ಅವರ ಪರೀಕ್ಷಾ ತಯಾರಿ ನಡೆದಿತ್ತು.
ಆದರೆ ತನ್ನ ಗುರಿಯ ಬೆನ್ನು ಹತ್ತಿದ ಇವರು ಕಠಿಣ ಅಭ್ಯಾಸ ನಡೆಸಿ ಮೂರನೇ ಪ್ರಯತ್ನದಲ್ಲಿ UPSC ಪರೀಕ್ಷೆ ಪಾಸು ಮಾಡಿ ಈಗ IRS ಅಧಿಕಾರಿಯಾಗಿದ್ದಾರೆ. ಸತತ ಪ್ರಯತ್ನವೇ ಇವರ ಸಾಧನೆಗೆ ಗುರಿಯಾಗುತ್ತದೆ ಹಾಗಾಗಿ ಜೀವನದಲ್ಲಿ ಹೆಚ್ಚಿನ ಶ್ರಮ ಪಟ್ಟರೆ ಅದಕ್ಕೆ ಪ್ರತಿಫಲ ಸಿಕ್ಕೇ ಸಿಗುತ್ತದೆ ಜೀವನದಲ್ಲಿ ಕಷ್ಟಗಳು ಬಂದೆ ಬರುತ್ತವೆ ಆದ್ರೆ ಯಾವ ಕಷ್ಟಗಳು ಶಾಶ್ವತವಲ್ಲ ಯಾವುದಕ್ಕೂ ದೃತಿಗೆಡದೆ ತಮ್ಮ ಗುರಿಯನ್ನು ಮುಟ್ಟುವ ತವಕದಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.