ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು.
ಈರುಳ್ಳಿ ಬೀಜಗಳನ್ನು ಸುಟ್ಟು ಆ ಹೊಗೆಯನ್ನು ಹುಳು ಆಗಿರುವ ಹಲ್ಲುಗಳಿಗೆ ಕೊಟ್ಟರೆ ಹುಳಗಳು ಸತ್ತು ಹಲ್ಲು ಸ್ವಚ್ಛವಾಗುತ್ತವೆ. ಹಲ್ಲು ತೂತಾಗಿ ಹುಳು ಆಗಿದ್ದರೆ ಇಂಗನ್ನು ನೀರಲ್ಲಿ ಕುದಿಸಿ ಆ ನೀರಿನಿಂದ ಬಾಯಿ ಮುಕ್ಕಳಿಸಿದರೆ ಹುಳು ಬಿದ್ದು ಹೋಗಿ ಹಲ್ಲು ಸ್ವಚ್ಛಗೊಳ್ಳುತ್ತವೆ. ಹುಳುಕು ಹಲ್ಲುಗಳ ನಿವಾರಣೆಗೆ ಈ ಮನೆಮದ್ದು ಕೂಡ ಸಹಕಾರಿಯಾಗಿದೆ ,ಸಾಸಿವೆ ಎಣ್ಣೆ ಮತ್ತು ಸೈಂಧವ ಉಪ್ಪು ಸೇರಿಸಿ ಪೇಸ್ಟ್ ಮಾಡಿ ಹಲ್ಲಿನ ನಡುವೆ ಇಟ್ಟರೆ ಹುಳುಗಳು ಕಡಿಮೆಯಾಗುತ್ತವೆ. 2 ರಿಂದ 3 ಲವಂಗದ ಪುಡಿಯನ್ನು ಹಲ್ಲುಗಳಿಗೆ ತುಂಬಿದರೆ ಹುಳುಗಳು ನಿವಾರಣೆಯಾಗುತ್ತವೆ.
ಬೆಳ್ಳುಳ್ಳಿ ಅನ್ನೋದು ಬರಿ ಅಡುಗೆಗೆ ಮಾತ್ರ ಸೀಮಿತವಾಗದೆ ಹಲ್ಲುಗಳ ಸಮಸ್ಯೆಗೆ ಕೂಡ ಉಪಯೋಗಕಾರಿ ಬೆಳ್ಳುಳ್ಳಿ ಮತ್ತು ಸೈಂಧವ ಉಪ್ಪು ಸೇರಿಸಿ ಜಗಿದರೆ ಹಲ್ಲು ನೋವು ಕಡಿಮೆಯಾಗಿ ಹುಳುಗಳು ನಿವಾರಣೆಯಾಗುತ್ತದೆ. ಜಾಯಿಕಾಯಿ ಎಣ್ಣೆಯಲ್ಲಿ ಹತ್ತಿಯನ್ನು ಅದ್ದಿ ಹಲ್ಲುಗಳ ನಡುವೆ ಇಟ್ಟುಕೊಂಡರೆ ಹುಳುಗಳು ನಾಶವಾಗುತ್ತವೆ. ಬೇವಿನ ಎಲೆಗಳ ಕಷಾಯಕ್ಕೆ ಅರಿಶಿನ ಸೇರಿಸಿ ಬಾಯಿ ಮುಕ್ಕಳಿಸಿದರೆ ಹುಳುಕು ಹಲ್ಲು ಕಡಿಮೆಯಾಗುತ್ತದೆ. ವೀಟ್‌ಗ್ರಾಸ್ ಎಲೆಗಳನ್ನು ಅಗಿಯುತ್ತಿದ್ದರೆ ಹಲ್ಲಿನ ಹುಳುಗಳು ನಿವಾರಣೆಯಾಗುತ್ತದೆ. ಪ್ರತಿ ದಿನ ಬೆಳಗ್ಗೆ ಸ್ವಲ್ಪ ಬಿಸಿ ನೀರಿಗೆ ಎಳ್ಳೆಣ್ಣೆ ಸೇರಿಸಿ ಬಾಯಿ ಮುಕ್ಕಳಿಸಿದರೆ ಎಲ್ಲಾ ತರಹದ ಹಲ್ಲು ಮತ್ತು ಒಸಡಿನ ಸಮಸ್ಯೆಯಿಂದ ದೂರವಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.