ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ. ಹಾಗಿದ್ರೆ ಬಾಳೆ ಸಿಪ್ಪೆಯನ್ನು ಯಾವ ರೀತಿಯಾಗಿ ಬಳಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮೊಡವೆಗಳಿಗೆ:
ತ್ವಚ್ಛೆಯ ಆರೈಕೆಗೆ ಮನೆಮದ್ದಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿಕೊಳ್ಳಬಹುದು. ಮುಖ್ಯವಾಗಿ ಮುಖದಲ್ಲಿ ಮೂಡುವ ಮೊಡವೆಗಳ ಸಮಸ್ಯೆಗೆ ಬಾಳೆ ಸಿಪ್ಪೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮೊಡವೆಗಳಿರುವ ಜಾಗದಲ್ಲಿ ಬಾಳೆ ಸಿಪ್ಪೆಯಿಂದ ಪ್ರತಿನಿತ್ಯ ಸವರುವುದರಿಂದ ಮೊಡವೆಗಳು ಕಡಿಮೆಯಾಗುತ್ತಾ ಹೋಗುತ್ತವೆ.ಕಲೆಗಳ ನಿವಾರಣೆಗೆ : ಮುಖದಲ್ಲಿ ಕಪ್ಪು ಕಲೆ ಅಥವಾ ಮೊಡವೆಗಳಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ. ಸುಮಾರು 10-15 ನಿಮಿಷಗಳ ಕಾಲ ಬಿಟ್ಟು ಮುಖವನ್ನು ತೊಳೆಯಿರಿ. ದಿನದಲ್ಲಿ ಎರಡು ಅಥವಾ ಮೂರು ಭಾರಿ ಈ ರೀತಿ ಮಾಡುವುದರಿಂದ ಒಂದು ವಾರದೊಳಗೆ ಕಲೆಗಳು ಮಾಯವಾಗುತ್ತವೆ.
ನೋವು ನಿವಾರಣೆ : ಬಾಳೆ ಹಣ್ಣಿನ ಸಿಪ್ಪೆಯನ್ನು ರಾತ್ರಿ ಮಲಗುವ ವೇಳೆ ಗಾಯಗಳಿರುವ ಜಾಗಕ್ಕೆ ಬಟ್ಟೆಯ ಸಹಾಯದಿಂದ ಕಟ್ಟಿರಿ. ಈ ರೀತಿ ಮಾಡುವುದರಿಂದ ಬೇಗನೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಕ್ರಿಮಿಕೀಟಗಳು ಕಚ್ಚಿದ ಜಾಗಕ್ಕೆ ಇದರಿಂದ ಮಸಾಜ್ ಮಾಡಿದರೆ ತುರಿಕೆ ಹಾಗೂ ನೋವು ನಿವಾರಣೆಯಾಗುತ್ತದೆ.

ಬಿಳಿ ಹಲ್ಲುಗಳಿಗಾಗಿ : ನಿಮ್ಮ ಹಲ್ಲುಗಳು ಪಳಪಳ ಹೊಳೆಯಬೇಕಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಒಂದು ನಿಮಿಷ ಹಲ್ಲುಗಳ ಮೇಲೆ ಚೆನ್ನಾಗಿ ಉಜ್ಜಿ. ಒಂದು ವಾರ ಈ ರೀತಿ ಮಾಡಿದರೆ ಹಳದಿಗಟ್ಟಿದ ನಿಮ್ಮ ಹಲ್ಲುಗಳು ಶುಭ್ರವಾಗಿ ಕಾಣಿಸುತ್ತದೆ.
ಸುಕ್ಕು ನಿವಾರಣೆಗೆ : ನಿಮ್ಮ ಚರ್ಮ ಸುಕ್ಕುಗಟ್ಟಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಆ ಪ್ರದೇಶದಲ್ಲಿ ಉಜ್ಜಿ. ಇದರಿಂದ ತ್ವಚೆಯ ಮೇಲೆ ದ್ರವಾಂಶ ಬೀರುತ್ತದೆ. ಇದರಿಂದ ಸುಕ್ಕು ಮರುಕಳಿಸುವುದು ತಪ್ಪುತ್ತದೆ.

ಸಿಪ್ಪೆ ತಿನ್ನಿ : ಬಾಳೆ ಹಣ್ಣಿನ ಸಿಪ್ಪೆಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಲ್ಲದೆ ಸಿಪ್ಪೆಯನ್ನು ಬಳಸಿ ಅನೇಕ ಕಡೆಗಳಲ್ಲಿ ಬೇರೆ ಬೇರೆ ರೀತಿಯ ಆಹಾರಗಳನ್ನು ತಯಾರು ಮಾಡಿಕೊಳ್ಳಬಹುದು.
ಉತ್ತಮ ತ್ವಚೆಗಾಗಿ : ಉತ್ತಮ ತ್ವಚೆಗಾಗಿ ಎರಡು ದಿನಕ್ಕೊಮ್ಮೆ ಬಾಳೆ ಹಣ್ಣಿನ ಸಿಪ್ಪೆಯಿಂದ ಮುಖದ ಪೂರ್ತಿ ಮಸಾಜ್ ಮಾಡಿಕೊಳ್ಳಿ. ಇದರಲ್ಲಿರುವ ಔಷಧೀಯ ಗುಣ ನಿಮ್ಮ ತ್ವಚೆಯನ್ನು ಮೃದುಗೊಳಿಸಿ ಸುಂದರವಾಗಿಸುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
https://kolarnewsepaper.blogspot.com