ವಿಸ್ಮಯ ಜಗತ್ತು

ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

929

ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ. ಆದರೆ ವಿದೇಶದ ಮೇಯರ್ ಒಬ್ಬರು ಇಂತಹ ಘಟನೆ ಬೆಳಕಿಗೆ ಬಂದಿದೆ.

ಮೆಕ್ಸಿಕೋದ ಓಕ್ಸಾಕ ನಗರದ. ಮೆಕ್ಸಿಕನ್ ಮೇಯರ್ ಎಂಬವರು ಮೀನುಗಾರರಿಗೆ ಒಳ್ಳೆಯದಾಗಲಿ ಎಂದು ಮೊಸಳೆಯನ್ನು ಮದುವೆಯಾಗಿದ್ದಾರೆ. ಮೊಸಳೆಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ಆ ಮೊಸಳೆಗೆ ಬಾಯಿಯನ್ನು ಕಟ್ಟಿ ಹಾಕಲಾಗಿತ್ತು. ಈ ಮೊಸಳೆ ಮದುವೆ ಮುನುಷ್ಯರ ಮದುವೆಗಿಂತ ಅದ್ಧೂರಿಯಾಗಿ ನಡೆಯಿತು.

ಈ ಮದುವೆಗೆ ಸುಮಾರು ಜನರು ಸಾಕ್ಷಿ ಆಗಿದ್ದರೆ ಆ ಮಸೂಳೆಯನ್ನು ಮಧುಮಗಳಂತೆ ಸಿಂಗರಿಸಿ ಎಲ್ಲಾ ಸಂಪ್ರದಾಯಗಳಂತೆ ಮದುವೆಯನ್ನು ಮಾಡಲಾಯಿತು.

ಈ ಮದುವೆಯಲ್ಲಿ ಇವರಿಗೆ ಇರುವ ನಂಬಿಕೆ ಅಂದ್ರೆ ಮಧುಮಗಳು ಶಾಂತಿ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸುತ್ತಾಳೆ. ಅನ್ನವುದು ಇವರ ನಂಬಿಕೆ ಇದೆ ಮತ್ತು ಈ ಧಾರ್ಮಿಕ ಸಂಪ್ರದಾಯ ಹಿಂದಿನ ಕಾಲದಿಂದ ಅಂದರೆ 1781 ರಿಂದಲೂ ನಡೆದುಕೊಂಡು ಬಂದಿದೆ ಅನ್ನೋದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…