ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ.
ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ.

ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ)
ತೇವಾಂಶ-85.3
ಸಸಾರಜನಕ- 0.1 ಗ್ರಾಂ
ಮೇದಸ್ಸು – 0.2 ಗ್ರಾಂ
ಖನಿಜಾಂಶ – – 0.6 ಗ್ರಾಂ
ಕಾರ್ಬೋಹೈಡ್ರೇಟ್ಸ್ – 9.6 ಗ್ರಾಂ
ಕ್ಯಾಲ್ಸಿಯಂ – 50 ಮಿಲಿಗ್ರಾಂಸೀಬೆ ಯಲ್ಲಿರುವ ಔಷಧೀಯ ಗುಣಗಳು

1. ಸ್ತ್ರೀಯರ ಅತಿ ರಕ್ತಸ್ರಾವ: ಸ್ತ್ರೀಯರ ಅತಿ ರಕ್ತಸ್ರಾವ ತೊಂದರೆಗಳಲ್ಲಿ ಸೀಬೆಯ ಬೇರಿನ ರಸ ದೊಂದಿಗೆ ಜೇನುತುಪ್ಪದ 1 ಚಮಚದಷ್ಟು ಬೆರಸಿ ದಿನಕ್ಕೆ 2-3 ಬಾರಿ ಸೇವಿಸಿದರೆ ಪರಿಣಾಮಕಾರಿ.
2. ಗಾಯಗಳು: ಗಾಯಗಳಿಗೆ ಹಾಗೂ ಹಳೆಯದಾದ ಹುಣ್ಣುಗಳಿಗೆ ಸೀಬೆ ಎಲೆಗಳನ್ನು ಜಜ್ಜಿ ರಸವನ್ನು ಹಚ್ಚುವುದರಿಂದ ಗಾಯಗಳು, ಹುಣ್ಣುಗಳು ಬೇಗನೇ ವಾಸಿಯಾಗುತ್ತವೆ.
3. ಬಾಯಿ ಹುಣ್ಣು: ಬಾಯಿ ಹುಣ್ಣಿಗೆ ಸೀಬೆ ಚಿಗುರುಗಳಿಂದ ಕಷಾಯ ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಬೆರಸಿ ದಿನಕ್ಕೆ 3-4 ಬಾರಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ವಾಸಿ ಆಗುತ್ತದೆ.

4. ಹುಳುಕಲ್ಲು-ಹಲ್ಲುನೋವು: ಪ್ರತಿದಿನ ಸೀಬೆ ಗಿಡದ ಚಿಗುರಲೆಯಿಂದ ಹಲ್ಲುಜ್ಜುತ್ತಿದ್ದರೆ ಹಲ್ಲು ಗಟ್ಟಿಯಾಗುತ್ತದೆ. ಹುಳುಕಲ್ಲು-ಹಲ್ಲುನೋವಿಗೆ ಎಲೆಯನ್ನು ಜಗಿಯುವುದರಿಂದ ಪ್ರಯೋಜನವಾಗುತ್ತದೆ.
5.ಬೆವರಿನ ದುರ್ನಾತ: ಸೀಬೆ ಎಲೆಗಳನ್ನು ನುಣ್ಣಗೆ ಅರೆದು ಮೈಗೆ ಚೆನ್ನಾಗಿ ತಿಕ್ಕಿಕೊಂಡು, ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ಬೆವರಿನ ದುರ್ನಾತ ದೂರವಾಗುವುದು.
6. ಆಮಶಂಕೆ: ಆಮಶಂಕೆ ಉಂಟಾದಾಗ ಸೀಬೆ ಚಿಗುರನಿಂದ ಕಷಾಯ ತಯಾರಿಸಿ ಮಜ್ಜಿಗೆ ಯೊಂದಿಗೆ ಸೇವಿಸುವುದರಿಂದ ಆಮಶಂಕೆ ನಿಯಂತ್ರಣಗೊಳ್ಳುವುದು,

7. ಚರ್ಮ ರೋಗಗಳು: ಸೀಬೆ ಎಲೆ ಗಳೊಂದಿಗೆ 2-3 ಚಿಟಿಕೆ ಅರಿಶಿನ ಪುಡಿಯನ್ನು ಬೆರೆಸಿ ನುಣ್ಣಗೆ ಅರೆದು – ತುರಿ, ಕಜ್ಜಿ, ತುರಿಕೆ ಮುಂತಾದ ಚರ್ಮ ರೋಗಗಳಿಗೆ ಹಚ್ಚುವುದರಿಂದ ಉಪಶಮನ ದೊರೆಯುವುದು.
8. ಎರಡು ಜಾತಿಗಳು: ಸೀಬೆ ಹಣ್ಣಿನಲ್ಲಿ ಕೆಂಪು ಮತ್ತು ಬಿಳಿ ಎಂಬ ಎರಡು ಜಾತಿಗಳಿವೆ. ಆದರೆ ಔಷಧೀಯ ಗುಣಗಳಲ್ಲಿ, ಪೌಷ್ಟಿಕಾಂಶಗಳಲ್ಲಿ ವ್ಯತ್ಯಾಸವು ಆದರೆ ಹಣ್ಣಿನಲ್ಲಿ ಕೆಂಪು
9. ಪಿತ್ತದ ಗಂಧೆಗಳು: ಸೀಬೆ ಚಿಗುರು, ಅರಿಶಿನ ಪುಡಿ, ಮೆಂತ್ಯ, ಹಾಗಲಕಾಯಿ ರಸ, ಕೊತ್ತಂಬರಿ ಬೀಜ ಇವುಗಳನ್ನು ಸೇರಿಸಿ ಚೆನ್ನಾಗಿ ಅರೆದು ಲೇಪಿಸಿರುವುದರಿಂದ ಪಿತ್ತದ ಗಂಧೆಗಳು ನಿವಾರಣೆಯಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.