ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp
ಮೇಷ
ಕುಟುಂಬದಲ್ಲಿ ಸಂತಸ, ಟ್ರಾವೆಲ್ಸ್‍ನವರಿಗೆ ಅಲ್ಪ ಲಾಭ, ಸಹೋದರರಿಂದ ಸಹಾಯ, ಪ್ರಭಾವಿ ವ್ಯಕ್ತಿಗಳ ಭೇಟಿ ಮಕ್ಕಳೊಂದಿಗೆ ದೇವಸ್ಥಾನಗಳಿಗೆ ಭೇಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ
ವೃಷಭ ರಾಶಿ
ಜೀವನದ ಶಿಸ್ತನ್ನು ಮನಸ್ಸು ಕಠಿಣ ಮಾಡಿಕೊಂಡು
ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮಿಥುನ ರಾಶಿ
ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕುಮಾನಸಿಕ ನೆಮ್ಮದಿ ಕೂಡಿರುತ್ತದೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಪ್ರಾಪ್ತಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ
ಕರ್ಕಟಕ ರಾಶಿ
ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ.ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಸಿಂಹ ರಾಶಿ
ಸಾಧ್ಯವಾದರೆ ಕೆಲವೊಬ್ಬರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಬೇಕುಸ್ರ್ತೀಯರ ಸಲಹೆ ಪಡೆದು ವ್ಯಾಪಾರ ಮಾಡಬೇಕು..( ಸಹೋದರಿ ˌ ತಾಯಿ ˌ ಹೆಂಡತಿ )
ಕನ್ಯಾ ರಾಶಿ
ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ ಸದಸ್ಯರಿಗೆ ಹೆಮ್ಮೆ ತರುತ್ತದೆ ಮತ್ತು ಅವರಿಗೆ ಸ್ಪೂರ್ತಿಯಾಗುತ್ತದೆ
ತುಲಾ ರಾಶಿ
ಪ್ರೀತಿಪಾತ್ರರು ಪ್ರಣಯದ ಮೂಡ್‌ನಲ್ಲಿರುತ್ತಾರೆ. ವಿಚಾರಗೋಷ್ಠಿಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ವೃಶ್ಚಿಕ ರಾಶಿ
ನಗ್ನರಾಗಿ ಸ್ನಾನ ಮಾಡಬಾರದುತಿಂಗಳಿಗೊಮ್ಮೆ ಮನೆದೇವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬೇಕು ಅತ್ಯಂತ ಆಯಸ್ಸು ಸೋಮಾರಿತನ ನಿಮ್ಮನ್ನು ಆವರಿಸುತ್ತದೆ
ಧನು ರಾಶಿ
ನೀವು ಬಯಸಿದಂತೆ ಅಗುವ ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ ನಿಮ್ಮ ಸಂಗಾತಿ ನಿಮ್ಮ ಒತ್ತಡದ ಕಾರ್ಯಬಾಹುಳ್ಯದಿಂದಾಗಿ ನಿಮ್ಮ ನಿಷ್ಠೆಯ ಮೇಲೆ ಅನುಮಾನ ಪಡಬಹುದು
ಮಕರ ರಾಶಿ
ನಿಮ್ಮ ಪ್ರೀತಿಪಾತ್ರರ ನಿಷ್ಠೆಯನ್ನು ಅನುಮಾನಿಸಬೇಡಿ ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ ನೃತ್ಯ ಕಲಾಕಾರರಿಗೆ ಒಳ್ಳೆಯ ದಿನವಾಗಿದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಕುಂಭ ರಾಶಿ
ದೂರದ ಪಯಣ ನಿಮ್ಮ ಮನಸ್ಸಿಗೆ ನೆಮ್ಮದಿ ತರುತ್ತದೆ ಸ್ನೇಹಿತರ ಒಡನಾಟ ಮನಸ್ಸಿಗೆ ತುಂಬಾ ಸಂತೋಷ ತರುತ್ತದೆ ಸಣ್ಣಪುಟ್ಟ ವಿಚಾರದಲ್ಲಿ ಮನಸ್ತಾಪ ಆಗುವುದು
ಮೀನ
ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದುನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದುನಿಮ್ಮ ದೈಹಿಕ ಬಲವನ್ನು ನಿರ್ವಹಿಸಲು ನೀವು ಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆಗಳಿವೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…