ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು ನೆನೆದಿದ್ದಾರೆ.

ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು ನೆನೆದಿದ್ದಾರೆ. ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಅದುವೇ ಯಶ್! ಹೌದು, ಅಂಬಿ ಹಾಗೂ ರವಿಚಂದ್ರನ್ ಜನ್ಮದಿನದಂದು ಯಶ್ ಯಾವುದೇ ಶುಭಾಶಯ ಕೋರಿ ಟ್ವೀಟ್ ಮಾಡಿಲ್ಲ. ಇದು ರೆಬೆಲ್ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್ ಫ್ಯಾನ್ಸ್ ಗಳ ಕೋಪಕ್ಕೆ ಕಾರಣವಾಗಿದೆ.

ಅನೇಕರು ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದು, ಒಂದು ಶುಭಾಶಯವನ್ನೂ ಕೋರದ ಯಶ್ ಬಗ್ಗೆ ಕಿಡಿಕಾರಿದ್ದಾರೆ. ಅಂಬರೀಶ್ ಮೃತಪಟ್ಟ ನಂತರ ಅವರ ಕುಟುಂಬಕ್ಕೆ ಯಶ್ ಬೆನ್ನೆಲುಬಾಗಿ ನಿಂತಿದ್ದರು. ಮನೆಯ ಮಗನಂತರ ಎಲ್ಲ ಕೆಲಸವನ್ನು ಮಾಡಿಕೊಟ್ಟಿದ್ದರು. ಸುಮಲತಾ ಲೋಕಸಭಾ ಚುನಾವಣೆಗೆ ನಿಂತಾಗಲಂತೂ ದರ್ಶನ್ ಹಾಗೂ ಯಶ್ ಜೋಡೆತ್ತುಗಳಂತೆ ಕೆಲಸ ಮಾಡಿದ್ದರು. ಅನೇಕ ಸಭೆಗಳಲ್ಲಿ ಮಾತನಾಡಿದ್ದ ಸುಮಲತಾ, ಯಶ್ ಹಾಗೂ ದರ್ಶನ್ ನನ್ನ ಮನೆ ಮಕ್ಕಳಂತೆ ಎಂದು ಹೇಳಿಕೊಂಡಿದ್ದರು. ಹೀಗಿದ್ದರೂ ಯಶ್ ಯಾಕೆ ವಿಶ್ ಮಾಡಲಿಲ್ಲ ಎಂಬುದು ಅನೇಕರ ಪ್ರಶ್ನೆ.

ಅಂಬಿ ಹಾಗೂ ರವಿಚಂದ್ರನ್ ಜನ್ಮದಿನ ಕಳೆದು ನಾಲ್ಕೈದು ದಿನಗಳಾಗಿವೆ. ತಡವಾಗಿದ್ದಕ್ಕೆ ಕ್ಷಮೆ ಕೇಳಿ ಯಶ್ ಈಗಲಾದರೂ ಟ್ವೀಟ್ ಮಾಡಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಯಶ್ ಕಡೆಯಿಂದ ಯಾವುದೇ ಟ್ವೀಟ್ ಬಂದಿಲ್ಲ. ನ್ನು, ಯಶ್ ಸಾಮಾಜಿಕ ಜಾಲತಾಣದಿಂದ ದೂರ ಉಳಿದುಕೊಂಡಿದ್ದಾರೆ. ಹೀಗಾಗಿ ಅವರು ವಿಶ್ ಮಾಡಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಯಶ್ ಏ.30ರಂದು ಮಾಡಿದ ಟ್ವೀಟ್ ಕೊನೆ ಅದಾದ ಮೇಲೆ ಯಾವುದೇ ಪೋಸ್ಟ್ ಅನ್ನು ಟ್ವಿಟ್ಟರ್ನಲ್ಲಿ ಹಾಕಿಲ್ಲ. ಫೇಸ್ಬುಕ್ ನಲ್ಲಿ ಏ.5ರಂದು ಮಾಡಿದ ಪೋಸ್ಟ್ ಕೊನೆ.
ಅದಾದಮೇಲೆ ಯಾವುದೇ ಅಪ್ಡೇಟ್ ಹಾಕಿಲ್ಲ. ಕೆಜಿಎಪ್ 2 ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಅವರು ಸಾಮಾಜಿಕ ಜಾಲತಾಣದಿಂದ ಸಂಪೂರ್ಣವಾಗಿ ದೂರ ಉಳಿದಿದ್ದಾರೆ. ಈ ಕಾರಣಕ್ಕೆ ಅವರು ಯಾವುದೇ ಪೋಸ್ಟ್ ಮಾಡುತ್ತಿಲ್ಲ. ಹೀಗಾಗಿ ಅಂಬಿಗೆ ವಿಶ್ ಮಾಡಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…