ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.
ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.

ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಆತ್ಮನಿರ್ಭರ್ ಭಾರತಕ್ಕಾಗಿ ನಾನು ಮೊದಲು ಮೂರು ಕೆಲಸಗಳನ್ನು ಮಾಡುತ್ತೇನೆ. ದೇಶವು ಖಾದ್ಯ ತೈಲದ ಮೇಲೆ ಸ್ವಾವಲಂಬಿಯಾಗಲು ಸೋಯಾ, ಸೂರ್ಯಕಾಂತಿ, ಸಾಸಿವೆ ಆಗಿರಲಿ. ಉತ್ಪಾದನೆ ಹೆಚ್ಚಿಸಲು ಚಳುವಳಿಯನ್ನು ನಡೆಸುತ್ತೇವೆ.

ಮುಂದಿನ 5 ರಿಂದ 10 ವರ್ಷದಲ್ಲಿ ನಾವು ಇತರರನ್ನು ಅವಲಂಬಿಸಬೇಕಾಗಿಲ್ಲ. ಆ ಮೂಲಕ 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ. ಪತಂಜಲಿಯ ಮತ್ತು ರುಚಿ ಸೋಯಾದ ವಿವಿಧ ಯೋಜನೆಗಳ ಮೂಲಕ ಮುಂದಿನ 5 ವರ್ಷದಲ್ಲಿ ಲಕ್ಷ ಕೋಟಿ ರೂ. ಆದಾಯ ಕೊಡುಗೆಯಾಗಿ ನೀಡಬಹುದು ಎಂದು ಹೇಳಿದ್ದಾರೆ.

ಕೋವಿಡ್-19 ವಿರುದ್ಧ ಹೋರಾಟ ಮಾಡಲು ಮೆಡಿಸಿನ್ ತಯಾರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಕಾರ್ಯನಿರ್ವಹಿಸುತ್ತಿದ್ದು, ಖಂಡಿತ ಯಶಸ್ಸು ಸಾಧಿಸುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದ ಈ ಕುರಿತ ಸಂಶೋಧನೆಯನ್ನು ನಡೆಸುತ್ತಿದ್ದೇವೆ. ಪ್ರಾಣಾಯಾಮ ಪರಿಣಾಮಕಾರಿಯಾಗಿದೆ. ವಿವಿಧ ಪ್ರದೇಶಗಳಲ್ಲಿ ಈ ಕುರಿತ ಸಂಶೋಧನೆಗಳನ್ನು ನಡೆಸಿದ್ದು, ಉತ್ತಮ ಫಲಿತಾಂಶ ಲಭಿಸುತ್ತಿದೆ. ಕೋವಿಡ್‍ಗೆ ಲಸಿಕೆ ಲಭಿಸುವ ಮೊದಲು ನಾವು ಆಯುರ್ವೇದವನ್ನು ಕೋವಿಡ್ ವಿರುದ್ಧ ಹೋರಾಡಲು ಆಯುಧವಾಗಿ ನೀಡುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ