ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ನೇತೃತ್ವದಲ್ಲಿ ಮದುವೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೋನಾ ಲಾಕ್ ಡೌನ್ ಮುಗಿದ ನಂತರ ನಿಶ್ಚಿತಾರ್ಥ ಮಾತುಕತೆ ನಡೆಯಲಿದೆ. ಒಂದು ವರ್ಷದ ನಂತರ ಮದುವೆ ನಡೆಯುವ ಸಾಧ್ಯತೆಯಿದೆ. ಇನ್ನು ಡಿಕೆಶಿ ಮತ್ತು ಸಿದ್ದಾರ್ಥ ಇಬ್ಬರು ಬ್ಯುಸಿನೆಸ್ ಪಾರ್ಟನರ್ ಕೂಡ ಆಗಿದ್ದರು. ಸಿದ್ಧಾರ್ಥ ಹೆಗಡೆ ಆಘಾತಕಾರಿ ರೀತಿಯಲ್ಲಿ ಸಾವನ್ನಪ್ಪಿದಾಗ ಡಿ.ಕೆ. ಶಿವಕುಮಾರ್ ಕುಟುಂಬ ಸಿದ್ಧಾರ್ಥ ಹೆಗಡೆ ಕುಟುಂಬದ ಜೊತೆಗಿದ್ದು, ಧೈರ್ಯ ತುಂಬಿತ್ತು. ಈ ಹಿಂದೆಯೇ ಎರಡು ಕುಟುಂಬಗಳ ನಡುವೆ ಮದುವೆ ಸಂಬಂಧ ಮಾತುಕತೆ ಆಗಿತ್ತು. ಆದರೆ, ಸಿದ್ಧಾರ್ಥ ಅವರ ಸಾವಿನ ನಂತರ ಮಾತುಕತೆ ನಿಂತುಹೋಗಿತ್ತು. ಈಗ ಮತ್ತೆ ಮದುವೆ ಮಾತುಕತೆ ನಡೆದಿದೆ ಎನ್ನಲಾಗಿದೆ.
ಸದ್ಯಕ್ಕೆ ಅಮರ್ಥ್ಯ ಅಮೇರಿಕಾದಲ್ಲಿ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯ ಅವರು ಇಂಜಿನಿಯರಿಂಗ್ ಮಾಡಿ, ಡಿಕೆಶಿಗೆ ಸೇರಿದ ಕಾಲೇಜು ನೋಡಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಡಿಕೆಶಿ ಮತ್ತು ದಿವಂಗತ ಸಿದ್ದಾರ್ಥ ಇಬ್ಬರದು ಪ್ರತಿಷ್ಠಿತ ಕುಟುಂಬ. ಹಾಗಾಗಿ, ಈ ಮದುವೆಯ ಬಗ್ಗೆ ನಿರೀಕ್ಷೆಯೂ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಇಸ್ಲಾಮಾಬಾದ್, ಇನ್ನುಮುಂದೆ ಕಾಲೇಜು ಕ್ಯಾಂಪಸ್ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್ನಲ್ಲಿ…