ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ.
ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಎಲ್ಲರನ್ನೂ ಪಾಸ್ ಮಾಡಬೇಕು. ಪರೀಕ್ಷೆಯ ಪಾಸ್ ಗಿಂತ ವಿದ್ಯಾರ್ಥಿಗಳ ಜೀವವೇ ಮುಖ್ಯ ಎಂದು ಒತ್ತಾಯಿಸಿದ್ದಾರೆ.
ಶಾಲೆಯ ಪೀಸ್ ಅನ್ನು ಸರ್ಕಾರವೇ ಹೊರಬೇಕು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಮುಖಂಡರು ನಡೆಸುವ ಶಾಲೆಗಳಲ್ಲಿ ಹಣ ವಸೂಲಿ ಮಾಡುವುದನ್ನು ಮೊದಲು ನಿಲ್ಲಿಸಬೇಕು. ಪೋಷಕರ ಅತ್ತಿರ ಯಾವುದೇ ರೀತಿ ಶುಲ್ಕ ಪಡೆಯಬಾರದು ಎಂದು ಒತ್ತಾಯಿಸಿ ಗುರುವಾರ ವಿಧಾನಸೌಧದ ಮುಂಭಾಗ ಏಕಾಂಗಿಯಾಗಿ ಮಲಗಿ ಪ್ರತಿಭಟನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…