ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ.

ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ.

ಸುಶಾಂತ್ ನಿಧನ ನಂತರ ಸೋಮವಾರ ಸಂಜೆ ಮುಂಬೈ ನ ವಿಲೆ ಪಾರ್ಲೆ ಸೇವಾ ಸಮಾಜದಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಕೃತಿ ಸನನ್, ರಿಯಾ ಚಕ್ರವರ್ತಿ, ಶ್ರದ್ಧಾ ಕಪೂರ್, ವೇಕ್ ಒಬೇರಾಯ್, ರಾಜಕುಮಾರ್ ಹಿರಾಣಿ ಹಾಗೂ ಸುಶಾಂತ್ ಕುಟುಂಬದವರು ಮಾತ್ರ ಈ ಅಂತಿಮ ವಿಧಾನಗಳಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…