ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು.

ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್ ಬಳಿಕ ಯಾವುದೇ ಸಂಪಾದನೆ ಇರಲಿಲ್ಲ.

ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಆಕೆ ಶ್ರಮಿಕ್ ರೈಲಿನಲ್ಲಿ ಊರು ಸೇರಿಕೊಳ್ಳಲು ಬಂದಿದ್ದಳು. ಆದರೆ, ನಿಶ್ಯಕ್ತಿ, ಅನಾರೋಗ್ಯದಿಂದ ಬಳಲುತ್ತಿದ್ದ ಆಕೆಗೆ ರೈಲಿನಲ್ಲಿಯೂ ಊಟ, ತಿಂಡಿ ಸಿಕ್ಕಿರಲಿಲ್ಲ. ಬಿಹಾರದಲ್ಲಿ 50 ಡಿಗ್ರಿ ಸೆಲ್ಷಿಯಸ್ಗೂ ಹೆಚ್ಚು ಉಷ್ಣಾಂಶವಿದ್ದುದರಿಂದ ಆಕೆ ಇನ್ನಷ್ಟು ಬಳಲಿದ್ದಳು. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿಯೇ ಆಕೆ ಸಾವನ್ನಪ್ಪಿದ್ದಳು.
THIS is heartbreaking! A child trying to wake up its dead mother in a railway station in #muzaffarpur, #Bihar.
— Murari Kumar (@iMurariKumar) May 27, 2020
They may be saved from the virus but it doesn’t matter as they’re going to die of heat, hunger & exhaustion anyways
Wish I could hug & comfort the baby😔 pic.twitter.com/Cv0FEmV93l
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…